• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗಾಭ್ಯಾಸ ಅಗತ್ಯ: ನಟರಾಜ್
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ, ದೇವಿಕಾ ಯೋಗ ಕ್ಲಾಸ್ ನಿರ್ದೇಶಕಿ ದೇವಿಕಾ ಪುರುಷೋತ್ತಮ್ ನೇತೃತ್ವದಲ್ಲಿ ನಡೆದ ಪತ್ರಕರ್ತರ ಯೋಗ ತರಬೇತಿ ಶಿಬಿರ ಸಂಪನ್ನಗೊಂಡಿತು.
ಆಳ್ವಾಸ್ ರೋವರ್ಸ್, ರೇಂಜರ್ಸ್ ಘಟಕದ ಚಟುವಟಿಕೆಗಳ ಉದ್ಘಾಟನೆ
ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಶಿವರಾಮ ಕಾರಂತ ವೇದಿಕೆಯಲ್ಲಿ ಆಳ್ವಾಸ್ ರೋವರ್ಸ್ ಮತ್ತು ರೇಂಜರ್ಸ್ 2024-25ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು.
ಸಂಚಾರ ನಿಯಮ ಉಲ್ಲಂಘನೆ: 105 ಕೇಸ್‌, ₹52500 ದಂಡ
ಸಂಚಾರ ನಿಯಮಗಳ ಉಲ್ಲಂಘನೆ ಮಾಡುವವರ ವಿರುದ್ಧ ಜಿಲ್ಲಾ ಕೇಂದ್ರದಲ್ಲಿ ಸಂಚಾರ ಪೊಲೀಸರಿಂದ ಶನಿವಾರವೂ ವಿಶೇಷ ಕಾರ್ಯಾಚರಣೆ ಮುಂದುವರಿಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ, ಎಎಸ್‌ಪಿಗಳಾದ ವಿಜಯಕುಮಾರ ಎಂ.ಸಂತೋಷ, ಜಿ.ಮಂಜುನಾಥ, ಡಿವೈಎಸ್‌ಪಿ ಮಲ್ಲೇಶ ದೊಡ್ಮನಿ ಮಾರ್ಗದರ್ಶನದಲ್ಲಿ ಸಂಚಾರ ಠಾಣೆ ವೃತ್ತ ನಿರೀಕ್ಷಕ ಮಂಜುನಾಥ ನೆಲವಾಗಲು ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ.
ಕೆಂಪೇಗೌಡರ ತತ್ವಾದರ್ಶ ಯುವಕರಿಗೆ ಮಾದರಿ: ಮಮತಾ ಗಟ್ಟಿ
ಜೈನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಭಾತ್ ಬಲ್ನಾಡ್ ಕೆಂಪೇಗೌಡರ ಬಗ್ಗೆ ಉಪನ್ಯಾಸ ನೀಡಿದರು. ಬಳಿಕ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆದವು.
ಮಳೆ ನೀರು ಸರಾಗ ಹರಿವಿಗೆ ಚರಂಡಿ ಹೂಳೆತ್ತಿದ ನಿವೃತ್ತ ಯೋಧ
ನಿವೃತ್ತ ಯೋಧ ನಾರಾಯಣ ರೈ ಅವರು ಹಾರೆ ಹಾಗೂ ಕತ್ತಿಯಿಂದ ಚರಂಡಿಯ ಹೂಳೆತ್ತಿ ಹಾಗೂ ಗಿಡ ಗಂಟಿಗಳನ್ನು ಸ್ವತಃ ತೆರವುಗೊಳಿಸಿ ಮಳೆ ನೀರು ಸರಾಗವಾಗಿ ಹಾದು ಹೋಗುವಂತೆ ಶ್ರಮದಾನ ಮಾಡಿದರು.
ಷೋಡಷಾವಧಾನದಲ್ಲಿ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಅನ್ವೇಷ್‌ ಅಂಬೆಕಲ್ಲು
ಅನ್ವೇಶ್‌, ಸ್ವರೂಪ ಅಧ್ಯಯನ ಕೇಂದ್ರದಲ್ಲಿ 9ನೇ ತರಗತಿ ಪಠ್ಯದ ಜತೆಗೆ 10ನೇ ತರಗತಿಯ ಪಠ್ಯವನ್ನೂ ಒಂದೇ ತಿಂಗಳಲ್ಲಿ ಮುಗಿಸಿ, ಇತರ 10 ವಿಷಯಗಳಲ್ಲಿ ವಿಶ್ವ ದಾಖಲೆಗೆ ಸಾಧನೆಗೆ ಸಿದ್ಧತೆಯಲ್ಲಿದ್ದಾರೆ.
ಎರಡು ದಿನದ ಮಳೆಗೆ ಮೂಲ್ಕಿ ತಾಲೂಕಲ್ಲಿ ಹಾನಿ: ಅಧಿಕಾರಿಗಳ ಪರಿಶೀಲನೆ
ಮೂಲ್ಕಿ ತಾಲೂಕು ಉಪ ತಹಸೀಲ್ದಾರ್‌ ದಿಲೀಪ್‌ ರೋಡ್ಕರ್‌, ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಮುನ್ನೂರು ಗ್ರಾ.ಪಂ. ಇತಿಹಾಸದಲ್ಲಿ ಸಂಭವಿಸಿದ ದೊಡ್ಡ ದುರಂತ
ಜೂ.25ರ ಮಧ್ಯರಾತ್ರಿವರೆಗೂ ಯಾಸೀರ್ ಕುಟುಂಬದೊಂದಿಗೆ ತುಂಬಿತುಳುಕಿದ್ದ ಮನೆ ಇದೀಗ ಅನಾಥವಾಗಿದೆ. ಅಲ್ಲಲ್ಲಿ ಮಕ್ಕಳ ಪುಸ್ತಕಗಳು, ವಸ್ತ್ರಗಳು, ಬಟ್ಟೆಬರೆಗಳು ಮಣ್ಣಿನಡಿಯಲ್ಲಿ ಗೋಚರಿಸುತ್ತಿದೆ.
ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು: ನಳಿನ್ ಕುಮಾರ್‌
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಗುತ್ತಿಗೆದಾರರು, ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಹಂತ ತಲುಪಿದ್ದಾರೆ. ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ನಳಿನ್‌ ಕುಮಾರ್ ಆರೋಪಿಸಿದರು.
ಇಂದಿನಿಂದಲೇ ಚೆಲ್ಯಡ್ಕ ಮುಳುಗು ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತ: ಜಿಲ್ಲಾಧಿಕಾರಿ ಆದೇಶ
ತೀರಾ ಶಿಥಿಲಾವಸ್ಥೆಯಲ್ಲಿರುವ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕದಲ್ಲಿರುವ ಮುಳುಗು ಸೇತುವೆ ಸ್ಥಳಕ್ಕೆ ಶುಕ್ರವಾರ ಸಂಜೆ ಭೇಟಿ ನೀಡಿ ಸೇತುವೆಯ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿಗಳು ಬಳಿಕ ಮಾಧ್ಯಗಳಿಗೆ ಮಾಹಿತಿ ನೀಡಿದರು.
  • < previous
  • 1
  • ...
  • 432
  • 433
  • 434
  • 435
  • 436
  • 437
  • 438
  • 439
  • 440
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved