ಧರ್ಮ ಆಧಾರಿತ ಮೀಸಲು ದೇಶ ಒಡೆಯಲು ಕಾರಣ: ಪ್ರತಾಪಸಿಂಹ ನಾಯಕ್ಸರ್ಕಾರಿ ಕಾಮಗಾರಿಗಳಲ್ಲಿ ಮುಸಲ್ಮಾನರಿಗೆ ಶೇ. 4 ರಷ್ಟು ಮೀಸಲಾತಿ ನೀಡಿರುವುದನ್ನು ಬಿಜೆಪಿ ಖಡಾಖಂಡಿತವಾಗಿ ವಿರೋಧಿಸುತ್ತದೆಯಲ್ಲದೆ, ಇದರ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಹತ್ತಲಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಎಚ್ಚರಿಕೆ ನೀಡಿದ್ದಾರೆ.