• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂಬರುವ ಎಲ್ಲ ಚುನಾವಣೆಗಳಲ್ಲೂ ಮೈತ್ರಿ ಸ್ಪರ್ಧೆ: ಯಡಿಯೂರಪ್ಪ

 ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಮಾತನಾಡಿ,ಮುಂಬರುವ ಗ್ರಾ.ಪಂ., ತಾ.ಪಂ., ಜಿ.ಪಂ. ಸೇರಿದಂತೆ ಎಲ್ಲ ಚುನಾವಣೆಯನ್ನು ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ ಎದುರಿಸಲಿದ್ದು, ಭ್ರಷ್ಟ ಕಾಂಗ್ರೆಸ್ ಪಕ್ಷವನ್ನು ಧೂಳಿಪಟ ಮಾಡಲಿದ್ದೇವೆ ಎಂದು ತಿಳಿಸಿದರು.

ತುರ್ತು ಪರಿಸ್ಥಿತಿ ವಿರುದ್ಧ ಬಿಜೆಪಿ ಪೋಸ್ಟರ್ ಅಭಿಯಾನ
ತುರ್ತು ಪರಿಸ್ಥಿತಿ ವಿರುದ್ಧ ಬಿಜೆಪಿ ಜಿಲ್ಲಾ ಯುವಮೋರ್ಚಾ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಸೋಮವಾರ ಪೋಸ್ಟರ್ ಅಭಿಯಾನ ನಡೆಯಿತು. ಯುಮೋರ್ಚಾ ಕಾರ್ಯಕರ್ತರು ಭಾಗವಹಿಸಿದ್ದರು. ಬಳಿಕ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ವಿರುದ್ಧ ಕ್ಲಾಕ್ ಟವರ್ ಪರಿಸರದಲ್ಲಿ ಪೋಸ್ಟರ್ ಅಂಟಿಸಲಾಯಿತು.
ಉಪ್ಪಿನಂಗಡಿಯಲ್ಲಿ ನೇತ್ರಾವತಿ ಹರಿವು ಗಮನಾರ್ಹ ಹೆಚ್ಚಳ
ಸುಬ್ರಹ್ಮಣ್ಯ ಪರಿಸರದಲ್ಲಿ ಸತತ ಮಳೆಯಾಗುತ್ತಿರುವುದರಿಂದ ಕುಮಾರಧಾರಾ ನದಿಯ ನೀರಿನ ಹರಿವಿನಲ್ಲಿ ಭಾರೀ ಹೆಚ್ಚಳವಾಗಿದ್ದು, ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯನ್ನು ಸಂಗಮಿಸುವ ಸಮಯದಲ್ಲಿ ನೇತ್ರಾವತಿ ನದಿಯ ನೀರನ್ನು ತಡೆಗಟ್ಟಿದಂತೆ ಮುನ್ನುಗ್ಗಿ ಹರಿಯುತ್ತಿದೆ.
ಕುಕ್ಕೆ ಸುಬ್ರಹ್ಮಣ್ಯ: ನಾಣ್ಯದಲ್ಲಿ ಬಿಎಸ್‌ವೈ ತುಲಾಭಾರ ಸೇವೆ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸೋಮವಾರ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿದರು. ಮೊದಲು ಕ್ಷೇತ್ರದಲ್ಲಿ ಸಂಕಲ್ಪ ಮಾಡಿ ನಾಣ್ಯದಲ್ಲಿ ತುಲಾಭಾರ ಸೇವೆ ನೆರವೇರಿಸಿದರು. ಸಂಕಲ್ಪದಂತೆ ೧೩೦ಕೆ.ಜಿ ನಾಣ್ಯದಲ್ಲಿ ದೇವರಿಗೆ ತುಲಾಭಾರ ಸೇವೆ ಮಾಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರುದ್ಧ ಅಪಪ್ರಚಾರ: ಕ್ರಮಕ್ಕೆ ಆಗ್ರಹ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎಂಬ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ ನಡೆಯುತ್ತಿದ್ದು, ಅಂತವರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಒಕ್ಕೂಟದ ಪದಾಧಿಕಾರಿಗಳು, ಸ್ವಸಹಾಯ ಸಂಘದ ಸದಸ್ಯರು ಸಹಿತ ಪ್ರಮುಖರು ದ.ಕ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮರಳು ದಂಧೆಯಿಂದ ‘ಮಾಯ’ವಾಗುತ್ತಿರುವ ಪಾವೂರು ದ್ವೀಪ!
ನೇತ್ರಾವತಿ ನದಿಯ ನಡುವೆ ಇರುವ ಪಾವೂರು ಉಳಿಯ ದ್ವೀಪವು ಅಕ್ರಮ ಮರಳು ಗಣಿಗಾರಿಕೆಯಿಂದ ಅಳಿವಿನಂಚಿಗೆ ಸಾಗುವ ಭೀತಿ ಎದುರಿಸುತ್ತಿದ್ದು, ಅಲ್ಲಿರುವ 50ಕ್ಕೂ ಅಧಿಕ ಕುಟುಂಬಗಳು ಆತಂಕದಿಂದ ದಿನ ದೂಡುತ್ತಿವೆ. ಇಲ್ಲಿನ ಈ ಸಮಸ್ಯೆ ಬಗ್ಗೆ ಜಿಲ್ಲಾಡಳಿತ ಸೇರಿದಂತೆ ಸಂಬಂಧಫಟ್ಟವರಿಗೆ ಮನವಿ ನೀಡಲಾಗುತ್ತಿದ್ದರೂ ಸ್ಪಂದನೆ ಸಿಕ್ಕಿಲ್ಲ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಬೇಕು ಎಂದು ನಿವಾಸಿಗರು ಆಗ್ರಹಿಸಿದ್ದಾರೆ.
ಜನಹಿತ ಮರೆತ ರಾಜ್ಯ ಕಾಂಗ್ರೆಸ್‌ ಸರ್ಕಾರ: ಯಡಿಯೂರಪ್ಪ
ರಾಜ್ಯದ ಕಾಂಗ್ರೆಸ್ ಸರ್ಕಾರ ಜನಹಿತವನ್ನು ಸಂಪೂರ್ಣ ಮರೆತು ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಸೋಮವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರ ಜೊತೆ ಮಾತನಾಡಿ, ಯಾವುದೋ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತೇವೆ ಎಂದು ಎಲ್ಲಾ ನೀರಾವರಿ ಯೋಜನೆಗಳು, ಎಲ್ಲಾ ರಸ್ತೆ ಅಭಿವೃದ್ಧಿ ಯೋಜನೆಗಳು ನಿಂತು ಹೋಗಿವೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಡಿಯೂರಪ್ಪ ಭೇಟಿ, ದೇವರ ದರ್ಶನ
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಬೆಳಗ್ಗೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ದೇವರ ದರ್ಶನ ಪಡೆದ ಬಳಿಕ ದೇವಾಲಯದಲ್ಲಿ ಧರ್ಮಾಧಿಕಾರಿಗಳು ಯಡಿಯೂರಪ್ಪ ಅವರನ್ನು ಗೌರವಿಸಿದರು‌.
ರಾ.ಹೆ. ಕೆಸರುಗದ್ದೆ: ಕಪ್ಪು ಲುಂಗಿ ಧರಿಸಿ ಏಕಾಂಗಿ ಪ್ರತಿಭಟನೆ
ಒಂದೆಡೆ ಹೆದ್ದಾರಿಯಲ್ಲಿ ಕೆಸರು ತುಂಬಿ ವಾಹನ‌ಸವಾರರು ಪರದಾಡುತ್ತಿದ್ದರೆ ಮತ್ತೊಂದೆಡೆ ಉಜಿರೆ ಪೇಟೆಯಲ್ಲಿ ಪೆಟ್ರೋಲ್ ಪಂಪ್‌ನಿಂದ ಬೆನಕ ಆಸ್ಪತ್ರೆಯ ವರೆಗೆ ರಸ್ತೆ ನದಿಯಂತಾಗಿದೆ.
ಪಾಪೆಮಜಲು: ಆರೋಗ್ಯ, ದಂತ ತಪಾಸಣೆ ಉಚಿತ ಶಿಬಿರ
ಇಸಿಜಿ ಪರೀಕ್ಷೆ, ಮಧುಮೇಹ ತಪಾಸಣೆ, ಸ್ತ್ರೀರೋಗ ಪರೀಕ್ಷೆಗಳು, ಕಣ್ಣಿನ ತಪಾಸಣೆ, ಚರ್ಮರೋಗ ಸಮಾಲೋಚನೆಗಳು ಮತ್ತು ಮಕ್ಕಳ ತಪಾಸಣೆ ಸೇರಿದಂತೆ ಸಮಗ್ರ ಆರೋಗ್ಯ ಸೇವೆಗಳನ್ನು ಒದಗಿಸಲಾಯಿತು.
  • < previous
  • 1
  • ...
  • 437
  • 438
  • 439
  • 440
  • 441
  • 442
  • 443
  • 444
  • 445
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved