ಶಿವರಾತ್ರಿ ಸಂಭ್ರಮ: ಉಜಿರೆ, ಧರ್ಮಸ್ಥಳ ತಲುಪಿದ ಸಾವಿರಾರು ಪಾದಯಾತ್ರಿಗಳು ಶುಕ್ರವಾರ ಸಂಜೆ ೬ ಗಂಟೆಗೆ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶಿವಪಂಚಾಕ್ಷರಿ ಪಠಣವನ್ನು ಉದ್ಘಾಟಿಸುವರು. ಉಪವಾಸ ಮತ್ತು ವ್ರತ, ನಿಯಮಗಳೊಂದಿಗೆ ಇಡೀ ರಾತ್ರಿ ಶಿವಪಂಚಾಕ್ಷರಿ ಪಠಣ, ಭಜನೆ, ದೇವರ ನಾಮಸ್ಮರಣೆ ನಡೆಯುತ್ತದೆ. ಶನಿವಾರ ಮುಂಜಾನೆ ರಥೋತ್ಸವ ನಡೆಯುತ್ತದೆ