• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡಾ ಮನೋಭಾವ, ನಾಯಕತ್ವ ಗುಣ ಬೆಳೆಸಲು ಸ್ಕೌಟ್ಸ್‌ ಗೈಡ್ಸ್ ಸಹಕಾರಿ: ಡಾ. ಮೋಹನ ಆಳ್ವ
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ದಕ್ಷಿಣ ಕನ್ನಡ, ಕಾರವಾರ, ಉಡುಪಿ, ಶಿರಸಿ, ಕೊಡಗು ಜಿಲ್ಲೆಗಳ ಸ್ಕೌಟ್ಸ್ ಮತ್ತು ಗೈಡ್ಸ್, ರೋವರ್ಸ್, ರೇಂಜರ್ಸ್ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯ ನಡೆಯಿತು.
ಹೆದ್ದಾರಿ ಕಾಮಗಾರಿ ವ್ಯವಸ್ಥಿತವಾಗಿ ನಿರ್ವಹಿಸಲು ಸಂಸದ ಚೌಟ ಸೂಚನೆ
ಬಿ.ಸಿ.ರೋಡ್- ಅಡ್ಡಹೊಳೆ ಹೆದ್ದಾರಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಸಂಸದರು, ಕಾಮಗಾರಿಗಳನ್ನು ಅಲ್ಲಲ್ಲಿ ನಡೆಸುವ ಮೊದಲು ವ್ಯವಸ್ಥಿತವಾಗಿ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ನಡೆಸಬೇಕು. ಸಂಪೂರ್ಣ ಕಾಮಗಾರಿಯನ್ನು ಸಂಘಟಿತವಾಗಿ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು.
ಮೂಲ್ಕಿ ಸೀಮೆ ಅರಮನೆಗೆ ರಾಜಸ್ಥಾನ ತಳಿಯ ಕುದುರೆ ಸೇರ್ಪಡೆ
ಮೂಲ್ಕಿ ಸೀಮೆಯ ಪರಂಪರೆಯಂತೆ ಮೂಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು ಹಾಗೂ ಅರಮನೆ ವೆಲ್ಫೇರ್‌ ಟ್ರಸ್ಟ್‌ನ ಗೌತಮ್ ಜೈನ್ ಅಶ್ವಕ್ಕೆ ವಿಶೇಷ ಪೂಜೆ ಸಲ್ಲಿಸಿ ಸ್ವಾಗತಿಸಿದರು.
ಕೆಎಸ್‌ಆರ್‌ಟಿಸಿ ಬಸ್ ಸಮಸ್ಯೆ: ಅಧಿಕಾರಿಗಳೊಂದಿಗೆ ಬಂಟ್ವಾಳ ಶಾಸಕರ ವಿಶೇಷ ಸಭೆ
ಪುತ್ತೂರಿನಿಂದ ಬಾಳ್ತಿಲದ ನೀರಪಾದೆಗೆ ಬರುವ ಬಸ್‌ ಸಮರ್ಪಕವಾಗಿ ಬರುತ್ತಿಲ್ಲ ಎಂದು ಬಾಳ್ತಿಲದ ಶಿವರಾಜ್ ದೂರಿದರು. ಕೂಡಲೇ ಈ ಬಗ್ಗೆ ಗಮಹರಿಸಿ ಅದನ್ನು ಸರಿಪಡಿಸಲಾಗುವುದು ಎಂದು ಪುತ್ತೂರು ಡಿಟಿಒ ಮುರಳೀಧರ್ ಆಚಾರ್ಯ ತಿಳಿಸಿದರು.
ರಷ್ಯಾ ಬ್ರಿಕ್ಸ್‌ : ಕ್ರಿಮಿನಲ್ಸ್‌ ಹಸ್ತಾಂತರ ಕುರಿತು ಸದಸ್ಯ ರಾಷ್ಟ್ರಗಳ ಜೊತೆ ಭಾರತ ದ್ವಿಪಕ್ಷೀಯ ರಾಜತಾಂತ್ರಿಕ ಮಾತುಕತೆ
ಶೃಂಗ ಸಭೆಯ ಎರಡು ದಿನಗಳ ಕಾಲವೂ ಬ್ರಿಕ್ಸ್‌ ಸದಸ್ಯ ರಾಷ್ಟ್ರಗಳಾದ ನೆರೆಯ ಚೀನಾ ಹಾಗೂ ಇರಾನ್‌ ಜೊತೆ ಭಾರತ ರಾಜತಾಂತ್ರಿಕ ಮಾತುಕತೆಯಿಂದ ದೂರ ಉಳಿಯಲು ನಿರ್ಧರಿಸಿದೆ.
21ರಂದು ಯೋಗ ದಿನಾಚರಣೆ: ಅಚ್ಚುಕಟ್ಟಾಗಿ ಸಂಘಟಿಸಲು ಸೂಚನೆ
10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದ್ದು, ಅದರ ಮುಖ್ಯ ಕಾರ್ಯಕ್ರಮ ಮಂಗಳೂರಿನ ಪುರಭವನದ ಮಿನಿ ಸಭಾಂಗಣದಲ್ಲಿ ಜೂ.21ರಂದು ಬೆಳಗ್ಗೆ 8 ಗಂಟೆಗೆ ನಡೆಯಲಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಕ್ಯಾ. ಬ್ರಿಜೇಶ್ ಚೌಟ ಭೇಟಿ
ಪಕ್ಷದ ಕಚೇರಿಗೆ ತೆರಳಿದ ಬಳಿಕ ಸಂಘದ ಕಾರ್ಯಾಲಯ ಪಂಚವಟಿಗೆ ತೆರಳಿ ಅಲ್ಲಿಂದ ಸಂಘದ ಹಿರಿಯ ಕಾರ್ಯಕರ್ತ ಬಿರ್ಮಣ್ಣ ಗೌಡ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದರು.
ಮೇಲೇಳದ ಮಲ್ಟಿ ಲೆವೆಲ್‌ ಕಾರು ಪಾರ್ಕಿಂಗ್‌ ಕಾಮಗಾರಿ!
ಒಂದು ಬದಿಯಲ್ಲಿರುವ ರಸ್ತೆ ಈಗಾಗಲೇ ಭಾಗಶಃ ಕುಸಿದಾಗಿದೆ. ಧರೆ ಕುಸಿದು ರಸ್ತೆ ನಡುವೆ ಇದ್ದ ಮ್ಯಾನ್‌ಹೋಲ್‌ ಕೂಡ ಕುಸಿಯುವ ಹಂತದಲ್ಲಿದೆ. ತಾತ್ಕಾಲಿಕವಾಗಿ ಮರಳಿನ ಗೋಣಿಗಳನ್ನು ಪೇರಿಸಿಡಲಾಗಿದ್ದರೂ ಈ ಮಳೆಗಾಲದಲ್ಲಿ ಈ ರಸ್ತೆ ಕುಸಿಯುವ ಎಲ್ಲ ಸಾಧ್ಯತೆಗಳಿವೆ.
ಸುಳ್ಯ: ಕೊಲೆ ಪ್ರಕರಣ ಭೇದಿಸಿದ ಪೊಲೀಸರು
ತನಿಖೆ ಕೈಗೆತ್ತಿಕೊಂಡ ಪೊಲೀಸರು ಸಿಸಿಟಿವಿ ಫುಟೆಜ್, ಸ್ಥಳದಲ್ಲಿ ದೊರೆತ ಮದ್ಯದ ಪಾಕೇಟ್ ಆಧಾರದಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಕಾಲ್ನಡಿಗೆಯಲ್ಲಿ ಮೆಕ್ಕಾಗೆ ತೆರಳಿ ಹಜ್ ವಿಧಿ ಪೂರೈಸಿದ ಅಬ್ದುಲ್ ಖಲೀಲ್
ನಡಿಗೆ ಮೂಲಕ ೧ ವರ್ಷ ೨ ದಿವಸದಲ್ಲಿ ಕ್ರಮಿಸಿ ೨೦೨೪ ಫೆಬ್ರವರಿ ೮ರಂದು ಮೆಕ್ಕಾ ನಗರ ಪ್ರವೇಶಿಸಿದ್ದರು. ಅಲ್ಲಿ ೪ ತಿಂಗಳು ೨೬ ದಿವಸ ಅಲ್ಲಿಯೇ ಇದ್ದು, ಜೂ. ೧೬ರಂದು ಪವಿತ್ರ ಹಜ್ ಕರ್ಮವನ್ನು ಮುಗಿಸಿರುತ್ತಾರೆ. ಜೂ. ೧೯ರಂದು ರಾತ್ರಿ ಅಲ್ಲಿಂದ ಹೊರಟು ಜೂ. ೨೦ರಂದು ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ
  • < previous
  • 1
  • ...
  • 442
  • 443
  • 444
  • 445
  • 446
  • 447
  • 448
  • 449
  • 450
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved