ವೆನ್ಲಾಕ್ ಆಸ್ಪತ್ರೆ ಮೇಲ್ದರ್ಜೆಗೆ ಅಗತ್ಯ ಕ್ರಮ: ಬ್ರಿಜೇಶ್ ಚೌಟಸುಸಜ್ಜಿತ ಸರ್ಜಿಕಲ್ ಬ್ಲಾಕ್‌ನ ಅಂತಿಮ ಹಂತದ ಕಾಮಗಾರಿಗಳನ್ನು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ನೇತೃತ್ವದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮತ್ತಿತರರು ಮಂಗಳವಾರ ಪರಿಶೀಲನೆ ನಡೆಸಿದರು.