ಧರ್ಮಸ್ಥಳದಲ್ಲಿ ನಡೆದ ಬಹು ಅತ್ಯಾ*ರ,, ಕೊಲೆ ಮತ್ತು ಸಮಾಧಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಸೆ.6 ರಂದು ಬಂಗ್ಲೆಗುಡ್ಡೆಯಲ್ಲಿ ನಡೆಸಿದ ಸ್ಥಳ ಪರಿಶೀಲನೆ ವೇಳೆ ಮಾನವ ಅಸ್ಥಿಪಂಜರ ಅವಶೇಷಗಳನ್ನು ಪತ್ತೆಹಚ್ಚಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.