ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿ.ಸಿ.ರೋಡಿಗೆ ಬಂದ ಒರಿಗಾಮಿ ಬಸ್: ಕಲಾಕೃತಿಗೆ ಭಾರಿ ಮೆಚ್ಚುಗೆ
ಬಂಟ್ವಾಳ ಶಿಕ್ಷಣ ಇಲಾಖೆಯ ಸೂಚನೆಯಂತೆ ಸುಮಾರು ೨೫ಕ್ಕೂ ಅಧಿಕ ಶಾಲೆಗಳ ೧೫೦೦ಕ್ಕೂ ಮಿಕ್ಕಿ ವಿದ್ಯಾರ್ಥಿಗಳು, ಮಧ್ಯಾಹ್ನದ ಬಳಿಕ ಸುಮಾರು ಒಂದು ಸಾವಿರಕ್ಕೂ ಅಧಿಕ ಸಾರ್ವಜನಿಕರು ಒರಿಗಾಮಿ ಕಲಾಕೃತಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಸ್ಕೃತಿಯ ಮೂಲವೇ ಕೃಷಿ: ನಳಿನ್ ಕುಮಾರ್
‘ಸಮೃದ್ಧಿ’ ಮಹಾಮೇಳವು ಶನಿವಾರ ಹಾಗೂ ಭಾನುವಾರವು ನಡೆಯಲಿದ್ದು, ಮುಂಜಾನೆ ೯ ಗಂಟೆಯಿಂದ ಸಂಜೆ ೯ ಗಂಟೆಯವರೆಗೆ, ಸಾರ್ವಜನಿಕರಿಗೆ ಪಾಲ್ಗೊಳ್ಳಲು ಸಂಪೂರ್ಣ ಉಚಿತವಾಗಿದೆ.
ಶಿಕ್ಷಣದಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ: ಡಾ.ಆನಂದ್
ಉಪಕಾರ್ಮಿಕ ಆಯುಕ್ತ ಸೋಮಣ್ಣ ಅವರು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಬಾಲಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟ ಮಕ್ಕಳಿಂದ ವಿವಿಧ ಕಾರ್ಯಕ್ರಮ ನಡೆಯಿತು.
ಬೋಳಿಯಾರ್ ಘಟನೆಗೆ ಹೊರಗಿನವರು ಮೂಗು ತೂರಿಸುವುದು ಬೇಡ: ಯು.ಟಿ.ಖಾದರ್
ಬೋಳಿಯಾರ್ ಘಟನೆ ಬಗ್ಗೆ ಹೊರಗಿನವರು ಬಂದು ಮಾತನಾಡೋ ಅಗತ್ಯ ಇಲ್ಲ. ಪೊಲೀಸ್ ಇಲಾಖೆಯಿಂದ ನ್ಯಾಯ ದೊರಕಿಲ್ಲ ಎಂದು ನನ್ನ ಬಳಿ ಬಂದರೆ ಈ ಬಗ್ಗೆ ಖಂಡಿತಾ ನಾನು ಪರಿಶೀಲಿಸುತ್ತೇನೆ ಎಂದು ಖಾದರ್ ಹೇಳಿದರು.
ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ
ವಸತಿ ನಿಲಯದ ವಿದ್ಯಾರ್ಥಿಗಳು ಶೇ .100 ಫಲಿತಾಂಶ ಪಡೆದ ಬಗ್ಗೆ ವಸತಿ ನಿಲಯದ ಕಲ್ಯಾಣಾಧಿಕಾರಿ ಜೋಸೆಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇಂದು ಮಂಗಳೂರು ವಿವಿ 42ನೇ ಘಟಿಕೋತ್ಸವ: ರಾಜ್ಯಪಾಲ, ಉನ್ನತ ಶಿಕ್ಷಣ ಸಚಿವರು ಭಾಗಿ
ವಿವಿ ಸಹಕುಲಾಧಿಪತಿ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಆಶಯ ಭಾಷಣ ಮಾಡಲಿದ್ದಾರೆ. ಸಮಾರು ಒಂದು ಗಂಟೆ ಕಾಲ ಸಭಾ ಕಾರ್ಯಕ್ರಮ ನಡೆಯಲಿದೆ.
‘ಹಣೆಬರಹ ಎಲ್ಲಿಗೆ ಕರೆದೊಯ್ಯುವುದೋ ಗೊತ್ತಿಲ್ಲ..!’
ಶಾಸಕ, ಮಂತ್ರಿ, ಸ್ಪೀಕರ್ ಯಾವುದೇ ಸ್ಥಾನದಲ್ಲಿಯೂ, ಸ್ಥಾನ ಇಲ್ಲದೆಯೂ ನಾನು ಖುಷಿಯಾಗಿರುತ್ತೇನೆ. ನನಗೆ ಸ್ಥಾನ ಮುಖ್ಯವಲ್ಲ, ನಾವು ಕೆಲಸ ಮಾಡುವುದು ಮುಖ್ಯ. ನನಗೆ ಅಧಿಕಾರ ಶಾಶ್ವತ ಅಲ್ಲ ಎಂಬ ಅರಿವಿದೆ ಎಂದರು.
ಮೂಡಬಿದಿರೆಯ ಎಕ್ಸಲೆಂಟ್ ದಾಖಲೆಯ ಫಲಿತಾಂಶ
ಲಾಂಗ್ ಟರ್ಮ್ ನೀಟ್ ವಿಭಾಗದಲ್ಲಿ ಗೌರವ್ ೬೭೫ ಅಂಕ, ೨೪ ವಿದ್ಯಾರ್ಥಿಗಳು ೬೦೦ ಕ್ಕಿಂತಲೂ ಹೆಚ್ಚು ಅಂಕ ಪಡೆದಿದ್ದು ಲಾಂಗ್‌ಟರ್ಮ್ ನೀಟ್ ಬ್ಯಾಚ್‌ಗಳ ದಾಖಲಾತಿ ಈಗಾಗಲೇ ಆರಂಭವಾಗಿದೆ.
ಮಳೆಗಾಲದ ತುರ್ತು ಕಾಮಗಾರಿಗೆ ಅಧಿಕಾರಿಗಳ ನಿರಾಸಕ್ತಿ: ಮಂಗಳೂರು ಪಾಲಿಕೆ ವಿಶೇಷ ಸಭೆಯಲ್ಲಿ ಸದಸ್ಯರ ತರಾಟೆ
ಮಳೆಗಾಲದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚರಿಕೆ ಕ್ರಮಗಳು ಹಾಗೂ ಸಂಭವಿಸಬಹುದಾದ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅಧ್ಯಕ್ಷತೆಯಲ್ಲಿ ಪಾಲಿಕೆ ಸಭಾಂಗಣದಲ್ಲಿ ವಿಶೇಷ ಸಭೆ ನಡೆಯಿತು.
ಜೋಡಿ ಸಲಗಗಳ ಕಾಡಿಗಟ್ಟಲು ನಿರಂತರ ಕಾರ್ಯಾಚರಣೆ
ಹಿಂಸೆ ರಹಿತವಾಗಿ ಮತ್ತು ಆನೆಗಳು ಯಾವುದೇ ಪ್ರಚೋದನೆಗೆ ಒಳಗಾಗದಂತೆ ಜಾಗರೂಕತೆಯಿಂದ ಆನೆಗಳನ್ನು ಹಿಮ್ಮೆಟ್ಟಿಸುವ ಕಾರ್ಯ ನಡೆಯುತ್ತಿದೆ.
< previous
1
...
446
447
448
449
450
451
452
453
454
...
659
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!