ನಳೀಲು ದೇವಸ್ಥಾನ ಬ್ರಹ್ಮಕಲಶೋತ್ಸವ; ದೈವಗಳ ಪುನರ್ ಪ್ರತಿಷ್ಠೆ, ಆಶ್ಲೇಷಾ ಬಲಿದೇವಳದಲ್ಲಿ ಫೆ. ೨೨ರಂದು ಮಹಾಗಣಪತಿ ಹೋಮ, ಗಂಟೆ ೭.೪೮ ರಿಂದ ೮.೩೨ ವರೆಗೆ ನಡೆಯುವ ಮೀನಲಗ್ನ ಸುಮೂಹರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಶ್ರೀ ಭೂತ ಬಲಿ, ,ವೈದಿಕ ಮಂತ್ರಾಕ್ಷತೆ ಪ್ರಸಾದ ವಿತರಣೆ ನಡೆಯಲಿದೆ.