ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೈತರಿಗೆ ಸಾಲಮನ್ನಾ ಸಮರ್ಪಕವಾಗಿ ಪಾವತಿಸದಿದ್ದರೆ ಡಿಸಿಸಿ ಬ್ಯಾಂಕ್ ಚಲೋ: ಕಿಶೋರ್ ಶಿರಾಡಿ ಎಚ್ಚರಿಕೆ
ದ.ಕ. ಜಿಲ್ಲಾ ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ವತಿಯಿಂದ ಮಂಗಳವಾರ ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿರುವ ಅಮರ್ ಜವಾನ್ ಸ್ಮಾರಕದ ಬಳಿ ಸಾಲಮನ್ನಾ ವಂಚಿತ ರೈತರ ಪ್ರತಿಭಟನೆ ನಡೆಯಿತು.
ಇಂದು, ನಾಳೆ ವಳಚ್ಚಿಲ್ನಲ್ಲಿ ಶ್ರೀನಿವಾಸ ಪ್ರತಿಷ್ಠಾ ಮಹೋತ್ಸವ, ಕಲ್ಯಾಣೋತ್ಸವ
ಇಡೀ ಕರಾವಳಿ ಜಿಲ್ಲೆಯಲ್ಲಿ ಇಂತಹ ದೇವಾಲಯ ಇಲ್ಲ. ದೇವಾಲಯವನ್ನು ವಳಚ್ಚಿಲ್ನ ಬೆಟ್ಟದ ಮೇಲೆ ನಿರ್ಮಾಣ ಮಾಡಲಾಗಿದೆ. ಶ್ರೀನಿವಾಸ ದೇವರ ಮೂರ್ತಿಯನ್ನು ತಿರುಪತಿಯಿಂದಲೇ ತರಲಾಗಿದೆ ಎಂದು ಡಾ.ಎ. ರಾಘವೇಂದ್ರ ರಾವ್ ಹೇಳಿದರು.
ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳೇ ಹೊಣೆ: ಡಿಸಿ ಎಚ್ಚರಿಕೆ
ಕುಡಿಯುವ ನೀರಿನ ಲಭ್ಯತೆ ಹಾಗೂ ಸಮಸ್ಯಾತ್ಮಕ ಏರಿಯಾಗಳು ಹಾಗೂ ಗ್ರಾಮಗಳನ್ನು ಗುರುತಿಸಿಕೊಳ್ಳಬೇಕು. ನೀರು ಪೂರೈಕೆಗೆ ಪರ್ಯಾಯ ಮೂಲಗಳನ್ನು ಗುರುತಿಸಿಡಬೇಕು. ಅಗತ್ಯ ಬಿದ್ದರೆ ಖಾಸಗಿ ಬೋರ್ವೆಲ್ಗಳಿಂದಲೂ ನೀರು ಪಡೆಯಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಇಂದು ಕಟೀಲು ಕೊಂಡೇಲಾ ಶ್ರೀ ಕೊಂಡೇಲ್ತಾಯ ದೈವ ಪ್ರತಿಷ್ಠೆ
ಬುಧವಾರ ಬೆಳಗ್ಗೆ ೮ರಿಂದ ಗಣಪತಿ ಹೋಮ, ದೈವಗಳ ಕಲಶಾಧಿವಾಸ, ಅಧಿವಾಸ ಹೋಮ ಮತ್ತಿತರರ ಧಾರ್ಮಿಕ ಕಾರ್ಯಕ್ರಮಗಳು, ರಾತ್ರಿ ೯ರಿಂದ ಶ್ರೀ ಕೊಂಡೇಲ್ತಾಯ ಹಾಗೂ ಪರಿವಾರ ದೈವಗಳ ನೇಮೋತ್ಸವ ನಡೆಯಲಿದ.
ಈ ಕ್ಯಾಂಟೀನು ತಿನಿಸಿಗೆ ಬೆಲೆ ನಿಗದಿ ಇಲ್ಲ: ಇಚ್ಛಾನುಸಾರ ಪಾವತಿ!
ಕುಟ್ಯಣ್ಣ ಪ್ರಧಾನಿ ನರೇಂದ್ರ ಮೋದಿ ಅಭಿಮಾನಿ. ಹತ್ತು ವರ್ಷಗಳ ಹಿಂದೆ ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಅವರು ಈ ಮಾದರಿಯ ಕ್ಯಾಂಟೀನ್ ನಡೆಸುತ್ತಿದ್ದು, ಅವರ ಕ್ಯಾಂಟೀನಿಗೂ ಈಗ ಹತ್ತರ ಹರೆಯ.
ಜೆರೋಸಾ ಶಾಲಾ ಹಿಂದು ನಿಂದೆ ಪ್ರಕರಣ: ಪ್ರಮುಖರ ವಿಚಾರಣೆ ದಾಖಲಿಸಿದ ತನಿಖಾ ತಂಡ
ಪ್ರಕರಣದ ತನಿಖಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತ ಡಾ.ಆಕಾಶ್ ಎದುರು ಹಾಜರಾಗಿ ವಿವರಣೆ ನೀಡಿದ್ದಾರೆ. ಕೊಟ್ಟಾರ ಬಳಿಯ ದ.ಕ. ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ದಿನಪೂರ್ತಿ ತನಿಖೆ ನಡೆಸಲಾಗಿದೆ. ತನಿಖೆ ವೇಳೆ ಲಿಖಿತ ಹಾಗೂ ವಿಡಿಯೋ ಮೂಲಕ ಹೇಳಿಕೆ ದಾಖಲಿಸಲಾಗಿದೆ.
ಭರವಸೆ ನೀಡಿದಂತೆ ಬಂಟರ ನಿಗಮ ಸ್ಥಾಪಿಸಿ: ಐಕಳ ಹರೀಶ್ ಶೆಟ್ಟಿ
ನಮಗೆ ಬಿಜೆಪಿ, ಕಾಂಗ್ರೆಸ್ ಎಲ್ಲವೂ ಸಮಾನ. ಬಂಟ ಜನಪ್ರತಿನಿಧಿಗಳು ರಾಜಕೀಯವಾಗಿ ಹೇಳಿಕೆ ನೀಡುವ ಬದಲು ನಿಮಗೂ ಜವಾಬ್ದಾರಿ ಇದೆ. ನಮ್ಮ ಬೇಡಿಕೆ ಈಡೇರಿಸಲು ಯಾವ ರೀತಿ ಸ್ಪಂದಿಸಿದ್ದಾರೆ ಎನ್ನುವ ಮಾಹಿತಿಯಿಲ್ಲ. ಎಲ್ಲ ಪಕ್ಷಗಳ ಬಂಟ ಮುಖಂಡರನ್ನು ಭೇಟಿಯಾಗಿ ಮಾಡಿ ಮನವಿ ಮಾಡಿದ್ದೇವೆ ಎಂದು ಐಕಳ ಹರೀಶ್ ಶೆಟ್ಟಿ ಹೇಳಿದರು.
ಅನಿವಾಸಿ ಭಾರತೀಯ ಸಮಸ್ಯೆ ಪರಿಹಾರಕ್ಕೆ ಪ್ರತ್ಯೇಕ ಸಚಿವಾವಲಯ ಚಿಂತನೆ: ಡಾ.ಆರತಿ ಕೃಷ್ಣ
ಮಂಗಳೂರು ಗಂಜಿಮಠದ ಝಾರಾ ಕನ್ವೆಂಶನ್ ಸೆಂಟರ್ನಲ್ಲಿ ಶನಿವಾರ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂ (ಬಿಡಬ್ಲ್ಯುಎಫ್) 11 ಜೋಡಿಗಳ ಸರಳ ಸಾಮೂಹಿಕ ವಿವಾಹ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಅತಿಥಿಗಳಾಗಿ ಕರ್ನಾಟಕ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ, ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಪಾಲ್ಗೊಂಡರು.
ಹಿರಿಯ ಸಾಹಿತಿ, ಭಾಷಾತಜ್ಞ ಕೆ.ಟಿ. ಗಟ್ಟಿ ನಿಧನ
ಸಾಹಿತಿ, ಭಾಷಾತಜ್ಞ, ಪ್ರಾಧ್ಯಾಪಕರೂ ಆಗಿ ಜನಪ್ರಿಯತೆ ಪಡೆದಿದ್ದ ಕೆ.ಟಿ. ಗಟ್ಟಿ (85) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಮಂಗಳೂರನಲ್ಲಿ ನಿಧನರಾದರು. ಕೆ.ಟಿ. ಗಟ್ಟಿ ಅವರ ದೇಹವನ್ನು ಅವರ ಇಚ್ಛೆಯಂತೆ ಕೆಎಂಸಿ ಆಸ್ಪತ್ರೆಗೆ ಕುಟುಂಬಸ್ಥರ ಸಮ್ಮುಖದಲ್ಲಿ ದಾನ ಮಾಡುವ ಪ್ರಕ್ರಿಯೆ ನಡೆಯಿತು
ಮಕ್ಕಳ ಮಾನಸಿಕ ಖಿನ್ನತೆಗೆ ಮೊಬೈಲ್, ಡ್ರಗ್ಸ್ ಕಾರಣ: ಡಾ.ದೇವದಾಸ ರೈ
ಪೋಷಕರು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಉತ್ತಮ ಶಿಕ್ಷಣದ ನಿರೀಕ್ಷೆಯಲ್ಲಿ ಗುಣಮಟ್ಟದ ಶಾಲೆಗೆ ಸೇರಿಸಿದ್ದರೂ ಮಕ್ಕಳಿಗೆ ಮೊಬೈಲ್ ಫೋನ್ ನೀಡಿ ತಮ್ಮ ಪಾಡಿಗೆ ಇದ್ದು ಬಿಡುತ್ತಾರೆ. ಪಾಶ್ಚಿಮಾತ್ಯ ದೇಶಗಳಲ್ಲಿ ಮೊಬೈಲ್ ಸಹವಾಸದಿಂದ ಮಕ್ಕಳು ಹಾಳಾಗುತ್ತಿರುವುದು ಕಳವಳಕಾರಿ ಎಂದು ಖ್ಯಾತ ವೈದ್ಯ ಪ್ರೊ. ಬಿ. ದೇವದಾಸ್ ರೈ ಹೇಳಿದ್ದಾರೆ. ಮಂಗಳೂರಿನ ಕೂಳೂರು ಶ್ರೀ ಅಮೃತ ನರ್ಸರಿ ಸ್ಕೂಲ್ನ 10ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
< previous
1
...
454
455
456
457
458
459
460
461
462
...
549
next >
Top Stories
ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್ ?
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು