ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ವನಮಹೋತ್ಸವ
ವಿಶ್ವ ಪರಿಸರದ ದಿನದ ಅಂಗವಾಗಿ ಮನೆಗೊಂದು ಮರ ದೇಶದ ಹಿತಕ್ಕೆ ವರ ಎನ್ನುವ ಘೋಷಣೆಯ ಮೂಲಕ ವಿದ್ಯಾರ್ಥಿಗಳು ಶಾಲಾ ಪರಿಸರದ ಸುತ್ತಮುತ್ತ ಗಿಡಗಳನ್ನು ನೆಟ್ಟರು.
ದ.ಕ. ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯ ಬ್ರಿಜೇಶ್ ಚೌಟ ಕ್ಯಾಪ್ಟನ್!
ಬಿಜೆಪಿಯ ಕ್ಯಾ.ಬ್ರಿಜೇಶ್ ಚೌಟಗೆ ಮಂಗಳೂರು ಉತ್ತರದಲ್ಲಿ ಗರಿಷ್ಠ 1,08,137 ಮತಗಳ ಲೀಡ್ ಸಿಕ್ಕಿದರೆ, ಕನಿಷ್ಠ ಲೀಡ್ ಸಿಕ್ಕಿರುವುದು 64,870 ಮಂಗಳೂರಲ್ಲಿ.
ದ.ಕ. ಹಿಂದುತ್ವದ ಭದ್ರಕೋಟೆ ಉಳಿಸಿಕೊಂಡ ಬಿಜೆಪಿ, ಕಾಂಗ್ರೆಸ್ ಪ್ರಯತ್ನ ಭಗ್ನ
ಈ ಲೋಕಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ದ.ಕ. ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಪ್ರದರ್ಶನಗೊಂಡಿದೆ. ಆದರೆ ಮೋದಿ ಅಲೆ ಎದುರು ಈ ಒಗ್ಗಟ್ಟು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲುವಿನ ದಡಕ್ಕೆ ತಲುಪಿಸಲು ನೆರವಾಗಲಿಲ್ಲ.
ನೀಟ್ ಪರೀಕ್ಷೆ: ಮಂಗಳೂರು ಎಕ್ಸ್‌ಪರ್ಟ್ ಕಾಲೇಜಿನ ಅರ್ಜುನ್‌ಗೆ ಪ್ರಥಮ ರಾಂಕ್
ಒಟ್ಟು 720 ಅಂಕಗಳಲ್ಲಿ 720 ಅಂಕ ಪಡೆದು ಜನರಲ್ ಮೆರಿಟ್ ವಿಭಾಗದಲ್ಲಿ ಅವರು ಪ್ರಥಮ ರಾಂಕ್ ದಾಖಲಿಸಿದ್ದಾರೆ. ಅಖಿಲ ಭಾರತ ಮಟ್ಟದ ಪರೀಕ್ಷೆಯಲ್ಲಿ ಮೊದಲ ಬಾರಿಗೆ ರಾಜ್ಯಕ್ಕೆ ಪ್ರಥಮ ರಾಂಕ್‌ನ್ನು ಅರ್ಜುನ್ ಕಿಶೋರ್ ತಂದುಕೊಟ್ಟಿದ್ದಾರೆ.
ದ.ಕ.ದಲ್ಲಿ ಸೋತು ‘ಗೆದ್ದ’ ಪದ್ಮರಾಜ್ ಪೂಜಾರಿ!
ಯಾವುದೇ ನಾಯಕರ ವಿರೋಧ ಕಟ್ಟಿಕೊಳ್ಳದೆ, ಎಲ್ಲರನ್ನೂ ಒಳಗೊಳಿಸಿಕೊಂಡು ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸುವಲ್ಲಿ ಪದ್ಮರಾಜ್ ಯಶಸ್ವಿಯಾಗಿದ್ದಾರೆ. ಮೊದಲ ಚುನಾವಣೆಯಲ್ಲೇ ಈ ಮಟ್ಟದಲ್ಲಿ ಪಕ್ಷದ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದು ಮುಖಂಡರನ್ನೇ ಆಶ್ಚರ್ಯಗೊಳಿಸಿದೆ.
ಮತಎಣಿಕೆ ಕೇಂದ್ರ ಹೊರಗೆ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
ಸುರತ್ಕಲ್ ಎನ್‌ಐಟಿಕೆಯ ಮತ ಎಣಿಕೆ ಕೇಂದ್ರದ ಹೊರಗೆ ಬಿಜೆಪಿ ಕಾರ್ಯಕರ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಕ್ಯಾ.ಬ್ರಿಜೇಶ್ ಚೌಟ ಅವರನ್ನು ಎತ್ತಿಕೊಂಡು ಕಾರ್ಯಕರ್ತರು ಸಂಭ್ರಮಿಸಿದರು.
ಜೂ.7 ರಿಂದ 2 ದಿನ ಮೂಡುಬಿದಿರೆಯಲ್ಲಿ ಆಳ್ವಾಸ್ ಪ್ರಗತಿ-2024
ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಜೂನ್ 7 ಮತ್ತು 8 ರಂದು ನಡೆಯುವ ಆಳ್ವಾಸ್ ಪ್ರಗತಿ-2024 ಉದ್ಯೋಗ ಮೇಳದಲ್ಲಿ ಈ ಬಾರಿ 20 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಮೋಹನ ಆಳ್ವ ಸೋಮವಾರ ಮಂಗಳೂರಿನಲ್ಲಿ ತಿಳಿಸಿದ್ದಾರೆ.
ಸಂಸದನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ: ನಳಿನ್ ಕುಮಾರ್
ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೋಮವಾರ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾ ಸಂವಾದದಲ್ಲಿ ದ.ಕ. ನಿರ್ಗಮಿತ ಸಂಸದ ನಳಿನ್ ಕುಮಾರ್ ಕಟೀಲ್ ಪಾಲ್ಗೊಂಡು ಮಾತನಾಡಿ, ಕಳೆದ ಮೂರು ಅವಧಿಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದನಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಒತ್ತು ನೀಡುವುದರೊಂದಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ ತೃಪ್ತಿ ನನಗಿದೆ ಎಂದರು.
ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಇಲಾಖೆ ಮುಖ್ಯ ಕಾರ್ಯದರ್ಶಿ ಭೇಟಿ
ಪುತ್ತೂರು ಉಪವಿಭಾಗದ ಅತ್ಯತ್ತಮ ಸರ್ಕಾರಿ ಆಸ್ಪತ್ರೆಯಾಗಿರುವ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರಾಜ್ಯ ಆರೋಗ್ಯ ಇಲಾಖೆ ಮುಖ್ಯ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೋಮವಾರದ ಕಾರಣ ಅತ್ಯಂತ ಹೆಚ್ಚು ರೋಗಿಗಳು ತುಂಬಿದ್ದ ಆಸ್ಪತ್ರೆಯಲ್ಲಿ ಸ್ಕ್ಯಾನ್ ಆಂಡ್ ಶೇರ್ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.
ಪುತ್ತೂರು: ವಿಧಾನ ಪರಿಷತ್ ಚುನಾವಣೆ ಶಾಂತಿಯುತ
ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ಪುತ್ತೂರಿನ ೪ ಮತಗಟ್ಟೆಗಳಲ್ಲಿ ಸೋಮವಾರ ಶಾಂತಿಯುತ ಮತದಾನ ನಡೆಯಿತು. ಪದವೀಧರ ಕ್ಷೇತ್ರದಲ್ಲಿ ಶೇ. ೭೮.೫೮ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಶೇ. ೭೭.೨೪ ಮತದಾನವಾಗಿದೆ.
< previous
1
...
456
457
458
459
460
461
462
463
464
...
659
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!