ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂದು ಕರಾವಳಿಲ್ಲಿ ಆರೆಂಜ್ ಅಲರ್ಟ್, ಜು.30ರ ವರೆಗೆ ಸಮುದ್ರದಲ್ಲಿ ಭಾರಿ ಗಾಳಿ, ಅಲೆ ಎಚ್ಚರಿಕೆ
ದ.ಕ.ಜಿಲ್ಲೆಯಲ್ಲಿ ಶುಕ್ರವಾರ ಆರೆಂಜ್ ಅಲರ್ಟ್ ಇದ್ದರೂ ಅಷ್ಟಾಗಿ ಮಳೆ ಸುರಿದಿಲ್ಲ. ಬೆಳಗ್ಗಿನಿಂದ ಮಧ್ಯಾಹ್ನ ವರೆಗೆ ಬಿಟ್ಟು ಬಿಟ್ಟು ಮಳೆಯಾಗಿದ್ದು, ಅಪರಾಹ್ನ ಮೋಡ, ಮಳೆ ಕಾಣಿಸಿದೆ.
ಬಿರುಗಾಳಿಗೆ ಉರುಳಿ ಬಿದ್ದ ವಿದ್ಯುತ್ ಕಂಬ, ಮರಗಳು; ಮನೆಗಳಿಗೆ ಹಾನಿ
ಸುಮಾರು 40ಕ್ಕಿಂತ ಅಧಿಕ ವಿದ್ಯುತ್ ಕಂಬಗಳು ನೆರಿಯ ಗ್ರಾಮ ಒಂದರಲ್ಲೇ ಉರುಳಿ ಬಿದ್ದಿವೆ. ಸುಮಾರು 25ಕ್ಕಿಂತ ಅಧಿಕ ಮನೆಗಳಿಗೆ ಹಾನಿ ಸಂಭವಿಸಿದೆ.
ದೇಶವಿರೋಧಿಗಳೇ ದೊಡ್ಡ ಶತ್ರುಗಳು: ಯೋಧ ನಾಯಕ್ ಪ್ರವೀಣ್ ಶೆಟ್ಟಿ
ಕಾರ್ಗಿಲ್ ಯೋಧರಾದ ನಾಯಕ್ ಲೀಲಾಧರ ಕಡಂಬಾಡಿ, ನಾಯಕ್ ನರೇಶ್ ಪೈ, ನಾಯಕ್ ಪ್ರವೀಣ್ ಶೆಟ್ಟಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಮುದ್ರ ಮಧ್ಯೆ ಬೆಂಕಿ ಅವಘಡಕ್ಕೆ ಒಳಗಾಗಿ ಪಾರಾದ ಸರಕು ನೌಕೆ ಸುರತ್ಕಲ್ ಬಳಿ ಲಂಗರು
ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಓರ್ವ ನಾಪತ್ತೆಯಾಗಿರುವುದಾಗಿ ಹೇಳಲಾಗಿದೆ. ಪ್ರಸಕ್ತ ಹಡಗು ಸುರತ್ಕಲ್ ಕಡಲ ತೀರದಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಲಂಗರು ಹಾಕಿದೆ.
ಸೈನಿಕರ ಜೀವನ ಇತರರಿಗೆ ಮಾದರಿ: ಕ್ಯಾ.ಗಣೇಶ್ ಕಾರ್ಣಿಕ್
ಮಾಜಿ ಸೈನಿಕರ ಸಂಘ ಸಹಯೋಗದಲ್ಲಿ ಕದ್ರಿ ಯುದ್ದ ಸ್ಮಾರಕದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ ನಡೆಯಿತು.
ನಶೆಯಲ್ಲಿ ಮೋರಿಗೆ ಬಿದ್ದ ಕುಡುಕನ ಪ್ರಾಣ ರಕ್ಷಿಸಿದ ಸಂಚಾರಿ ಪೊಲೀಸರು!
ಸಂಚಾರಿ ಪೊಲೀಸರ ಈ ಕಾರ್ಯಾಚರಣೆಯ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರಿಂದ ಪ್ರಶಂಸೆ ವ್ಯಕ್ತವಾಗಿದೆ.
ನಶೆ ಪಾರ್ಟಿಗೆ ವಿದ್ಯಾರ್ಥಿಗಳನ್ನು ಆಹ್ವಾನಿಸಿದ ಬಾರ್ ಮಾಲೀಕನ ವಿರುದ್ಧ ಕೇಸ್
ನಗರದ ದೇರೆಬೈಲು ಕೊಂಚಾಡಿಯಲ್ಲಿ ಲಿಕ್ಕರ್ ಲಾಂಜ್ ಹೆಸರಿನಲ್ಲಿ ಹೊಸತಾಗಿ ಆರಂಭಗೊಂಡ ರೆಸ್ಟೋರೆಂಟ್ ವಿದ್ಯಾರ್ಥಿಗಳಿಗೆ ಆಫರ್ ನೀಡಿ ಕೇಸು ಎದುರಿಸುವಂತಾಗಿದೆ.
ದೋಣಿಗಲ್‌ನಲ್ಲಿ ಭೂಕುಸಿತ: ಮಂಗಳೂರು -ಬೆಂಗಳೂರು ರೈಲು ಸಂಚಾರ ಮಾರ್ಗ ಬದಲು
ಮಂಗಳೂರು - ಬೆಂಗಳೂರು ರೈಲು ಮಾರ್ಗದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಸಮೀಪದ ಎಡಕುಮೇರಿ - ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ರೈಲು ಮಾರ್ಗದಲ್ಲಿ ರೈಲು ಹಳಿಯಲ್ಲಿ ಮಣ್ಣು ಕುಸಿತ ಸಂಭವಿಸಿದೆ.
ಯೋಧರನ್ನು ಅವಹೇಳನ ಮಾಡಬೇಡಿ: ಕರ್ನಲ್ ಐ.ಎನ್.ರೈ
ಕಾರ್ಗಿಲ್ ಯುದ್ಧಕ್ಕೆ 25 ವರ್ಷವಾಗಿದ್ದು, ರಜತೋತ್ಸವ ಹಿನ್ನೆಲೆಯಲ್ಲಿ ಪಾಲಿಕೆಯು ತನ್ನ ಕಚೇರಿಗೆ ಕಾರ್ಗಿಲ್ ನೆನಪಿನ ಪ್ರವೇಶ ದ್ವಾರವನ್ನು ಅಳವಡಿಸಿ ವಿಶಿಷ್ಟ ರೀತಿಯಲ್ಲಿ ಸಂಭ್ರಮಿಸಿದೆ.
ತುಂಬಿ ಹರಿಯುವ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ದನದ ರಕ್ಷಣೆ
ನಿತ್ರಾಣಗೊಂಡಿದ್ದ ದನ ತನ್ನ ಯಜಮಾನರನ್ನು ಕಂಡಾಕ್ಷಣ ಅದರೇ ಭಾವದಲ್ಲಿ ಸ್ಪಂದಿಸಿತು. ಪ್ರೀತಿಯಿಂದ ಸಾಕಿ ಬೆಳಸಿದ ದನವನ್ನು ಕಂಡು ವಿಶ್ವನಾಥರಲ್ಲಿ ಆನಂದಬಾಷ್ಪ ವ್ಯಕ್ತವಾಯಿತು. ಗೃಹ ರಕ್ಷಕ ದಳದ ಸಿಬ್ಬಂದಿಗೆ ಧನ್ಯವಾದ ಸಲ್ಲಿಸಿ ದವನ್ನವನ್ನು ಕೊಂಡು ಹೋದರು.
< previous
1
...
465
466
467
468
469
470
471
472
473
...
722
next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್ ಸೇರಿ 8 ಉಗ್ರರ ಅರೆಸ್ಟ್
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್ ಸಂಚು
ಜೈಲ್ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್ ಆಪ್ತ ಧನ್ವೀರ್ ಕೈವಾಡ?