ವಿಕಸಿತ ಭಾರತ್ ಯೂತ್ ಪಾರ್ಲಿಮೆಂಟ್ಕೇಂದ್ರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಸಂಘಟನ್, ರಾಷ್ಟ್ರೀಯ ಸೇವಾ ಯೋಜನೆ, ಮಂಗಳೂರು ವಿವಿ ಹಾಗೂ ಸೈಂಟ್ ಆಗ್ನೆಸ್ ಕಾಲೇಜು ವತಿಯಿಂದ ಎರಡು ದಿನಗಳ ವಿಕಸಿತ ಭಾರತ್ ಯೂತ್ ಪಾರ್ಲಿಮೆಂಟ್ ನಗರದ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಆರಂಭಗೊಂಡಿತು.