ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ 22 ಸ್ಥಾನ: ಈಶ್ವರ ಖಂಡ್ರೆ
ರಾಜ್ಯದಲ್ಲಿ ಬಹಳಷ್ಟು ಯೋಗ್ಯ, ಅರ್ಹ ಅಭ್ಯರ್ಥಿಗಳಿದ್ದು, ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಬೀದರ್ ಜಿಲ್ಲಾ ಉಸ್ತುವಾರಿ ಸಚಿವನಾಗಿ ಪಕ್ಷವು ಯಾರನ್ನೇ ಕಣಕ್ಕಿಳಿಸಿದರೂ ಗೆಲ್ಲಿಸುತ್ತೇನೆ ಎಂದು ಸಚಿವ ಖಂಡ್ರೆ ಹೇಳಿದರು.
ಶಾಲೆಯಲ್ಲಿ ಯಕ್ಷ ಶಿಕ್ಷಣ ನೀಡಿ: ಶಾಸಕ ಕೋಟ್ಯಾನ್
ಕಾರ್ಯಕ್ರಮದ ಅಂಗವಾಗಿ ಯಕ್ಷರೂಪಕ ಸ್ಪರ್ಧೆ, ಯಕ್ಷ ಲೇಖನ ಸ್ಪರ್ಧೆ, ಯಕ್ಷಜ್ಞಾನ ಪರೀಕ್ಷಾ ಪಂಥ, ಯಕ್ಷ ರಂಗು ಮುಖವರ್ಣಿಕೆ, ಶ್ಲೋಕ ಕಂಠಪಾಠ, ಯಕ್ಷ ರಸ ಪ್ರಶ್ನೆ, ಯಕ್ಷ ಸ್ವಗತ ಸ್ಪರ್ಧೆಗಳು ವಿವಿಧ ವೇದಿಕೆಗಳಲ್ಲಿ ನಡೆದವು.
ಸಿಆರ್ಝಡ್ ಉಲ್ಲಂಘನೆ ವಿರುದ್ಧ ಕ್ರಮ: ಈಶ್ವರ ಖಂಡ್ರೆ
ಸಿಆರ್ಝಡ್ ನಿಯಮ ಉಲ್ಲಂಘಿಸಿ ಅನೇಕ ಕಟ್ಟಡಗಳು ನಿರ್ಮಾಣವಾಗಿವೆ. ಈ ಕುರಿತು ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.
ವಿವಿಧೆಡೆ ಪರಿಸರ ಸ್ನೇಹಿ ಟೂರಿಸಂ ಯೋಜನೆಗೆ ನಿರ್ದೇಶನ
ನಾನು ಸಚಿವನಾದ ಬಳಿಕ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ 5. 6 ಕೋಟಿ ಸಸಿಗಳನ್ನು ನಾಟಿ ಮಾಡಿದ್ದೇವೆ. ಈ ಮೂಲಕ ಹಸಿರು ವ್ಯಾಪ್ತಿ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಪರಿಸರ, ಅರಣ್ಯ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಅಪರೂಪದ ಕಡಲಾಮೆ ಮೊಟ್ಟೆ ರಕ್ಷಣಾ ಸ್ಥಳಕ್ಕೆ ಸಚಿವ ಖಂಡ್ರೆ ಭೇಟಿ
ತಣ್ಣೀರುಬಾವಿ ಬೀಚ್ನಲ್ಲಿ ಅಪರೂಪದ ಆಲೀವ್ ರೆಡ್ ಲೇ ಆಮೆ 1985ರ ಬಳಿಕ ಇದೇ ಮೊದಲ ಬಾರಿಗೆ ಸಾವಿರಾರು ಮೊಟ್ಟೆ ಇಟ್ಟಿದ್ದು, ಇದನ್ನು ಅಧಿಕಾರಿಗಳು ಸಚಿವರ ಗಮನಕ್ಕೆ ತಂದಿದ್ದರು. ಕೂಡಲೇ ಸಚಿವರು ಸ್ಥಳಕ್ಕೆ ಭೇಟಿ ನೀಡಿದರು.
ಅಯೋಧ್ಯೆಯಲ್ಲಿ ಮಂಗಳೂರಿನ ವಿದ್ವಾನ್ ನಾಗೇಂದ್ರ ಭಾರದ್ವಾಜ್ ತಂಡ
ಮಾ.10ರ ವರೆಗೂ ಕರಾವಳಿಯಿಂದ ಕನ್ನಡಿಗ ಪುರೋಹಿತರು ಅಯೋಧ್ಯೆಯ ಮಂಡಲ ಉತ್ಸವದಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ಮಂಡಲೋತ್ಸವ ಸಮಿತಿ ಮೂಲಗಳು ತಿಳಿಸಿವೆ.
ಅರಣ್ಯ ಒತ್ತುವರಿ ತೆರವಿಗೆ ಜಂಟಿ ಸರ್ವೇ: ಖಂಡ್ರೆ
ಪಶ್ಚಿಮ ಘಟ್ಟದಲ್ಲಿ ಅಕ್ರಮವಾಗಿ ರೆಸಾರ್ಟ್ ಮತ್ತು ಹೋಂಸ್ಟೇಗಳು ತಲೆ ಎತ್ತಿರುವ ಕುರಿತು ಪ್ರತಿಕ್ರಿಯಿಸಿದ ಖಂಡ್ರೆ, ಅಂತಹ ನಿರ್ಮಾಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವ ಈಶ್ವರ್ ಖಂಡ್ರೆ ಎಚ್ಚರಿಸಿದರು.
ಮಂಗಳೂರಲ್ಲಿ ಕಿಯೋನಿಕ್ಸ್ ಐಟಿ ಪಾರ್ಕ್: ಅಧ್ಯಕ್ಷ ಶರತ್ ಬಚ್ಚೇಗೌಡ
ಮಂಗಳೂರು ನಗರದ ಡಾ.ಟಿ.ಎಂ.ಎ.ಪೈ ಇಂಟರ್ ನ್ಯಾಶನಲ್ ಕನ್ವೆಶನ್ ಸೆಂಟರ್ನಲ್ಲಿ ಮಂಗಳವಾರ ‘ಮಂಗಳೂರು ಟೆಕ್ನೋವಾಂಜಾ 3.0’ ನಲ್ಲಿ ಶರತ್ ಬಚ್ಚೇಗೌಡ ಮಾತನಾಡಿದರು.
ಗಾಳಿಬೀಡು- ಸುಬ್ರಹ್ಮಣ್ಯ ರಸ್ತೆ ಅಭಿವೃದ್ಧಿಗೆ ಪ್ರಯತ್ನ, ಇಕೋ ಟೂರಿಸಂ ಅಭಿವೃದ್ಧಿ
ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಕೊಲ್ಲಮೊಗ್ರ ಹಾಗೂ ಹರಿಹರ ಗ್ರಾಮದ ಜನರ ಸಮಸ್ಯೆಗಳ ಎಲ್ಲ ಅರ್ಜಿಗಳನ್ನು ಪರಿಶೀಲಿಸಿ ಪರಿಹರಿಸಲಾಗುವುದು. ನಾಳೆ ನಡೆಯಲಿರುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದರು.
ಒಂದೇ ರಾತ್ರಿ ಅಬ್ಬರಿಸಿದ ೧೮ ಗುಳಿಗ ದೈವಗಳು!
ಕ್ಷೇತ್ರದ ಗುಳಿದ ದೈವದ ಗಗ್ಗರ ಸೇವೆ ಜರುಗಿದ ಬಳಿಕ ಹರಕೆಯ ೯ ಗುಳಿಗ ದೈವಗಳಿಗೆ ಗಗ್ಗರ ಸೇವೆ ಜರಗಿತು. ಆ ಬಳಿಕ ಮತ್ತೆ ಹರಕೆಯ ೯ ಗುಳಿಗ ದೈವಗಳ ಗಗ್ಗರ ಸೇವೆ ನೆರವೇರಿತು.
< previous
1
...
467
468
469
470
471
472
473
474
475
...
548
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ