ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂಗಳೂರು: 10,11ರಂದು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ
ಫೆ.10ರಂದು ಮಧ್ಯಾಹ್ನ 2.30ರಿಂದ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಸಂಜೆ 5 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಮರುದಿನ ಅಪರಾಹ್ನ ಗಾಳಿಪಟ ಉತ್ಸವ ಮತ್ತೆ ಆರಂಭವಾಗಲಿದ್ದು, ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ಇರುತ್ತದೆ.
ಮಾ. 21, 22ರಂದು ಸಿಯೋನ್ ಆಶ್ರಮ ಸಂಸ್ಥೆ ರಜತ ಮಹೋತ್ಸವ: ಡಾ. ಪೌಲೋಸ್
1999ರಲ್ಲಿ ಹುಲ್ಲಿನ ಶೆಡ್ನಲ್ಲಿ ಓರ್ವ ವ್ಯಕ್ತಿಯ ಆರೈಕೆಯೊಂದಿಗೆ ಆರಂಭವಾದ ಆಶ್ರಮದಲ್ಲಿ ಪ್ರಸ್ತುತ 387 ಮಂದಿ ಇದ್ದಾರೆ. 900ಕ್ಕಿಂತ ಅಧಿಕ ಮಂದಿ ಗುಣಮುಖರಾಗಿ ಮನೆ ಸೇರಿದ್ದಾರೆ. ಪ್ರತಿ ದಿನ 1.5 ಲಕ್ಷ ರು. ಖರ್ಚು ಇದೆ. ಅಲ್ಪಸಂಖ್ಯಾತರ ನಿಗಮದಿಂದ ವಾರ್ಷಿಕ 83 ಲಕ್ಷ ರು. ಮಾತ್ರ ಅನುದಾನ ದೊರೆಯುತ್ತಿದೆ.
42 ಅಕ್ರಮ ಸಿಮ್ ಕಾರ್ಡ್ ಖರೀದಿ: ಐವರ ಬಂಧನ
ಬಂಧಿತರು ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಒಟ್ಟು 42 ಸಿಮ್ ಖರೀದಿ ಮಾಡಿಸಿಕೊಂಡು ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ.
ದ.ಕ.ದಲ್ಲಿ ಮರಳಿ ಕಾಂಗ್ರೆಸ್ ಗೆಲ್ಲಿಸಿ: ಕಾರ್ಯಕರ್ತರಿಗೆ ಸಚಿವ ಜಾರ್ಜ್ ಕರೆ
ದ.ಕ. ಜಿಲ್ಲೆಯಲ್ಲಿ ದಿ. ಆಸ್ಕರ್ ಫರ್ನಾಂಡಿಸ್ ಅವರಂಥ ಧೀಮಂತ ನಾಯಕರೆದುರು ಸಂಸದ ನಳಿನ್ ಕುಮಾರ್ ಕಟೀಲ್ ದೊಡ್ಡ ನಾಯಕರಾ ಎಂದು ಸಚಿವ ಜಾರ್ಜ್ ಪ್ರಶ್ನಿಸಿದರು.
ಬಸ್ಗೆ ಕಾಯುತ್ತಿದ್ದವರ ಮೇಲೆ ಹರಿದ ಲಾರಿ: ಇಬ್ಬರು ಸಾವು
ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ಗಾಗಿ ಕಾಯುತ್ತಿದ್ದವರ ಮೇಲೆ ಲಾರಿ ಹರಿದಿದೆ. ಇಬ್ಬರೂ ಲಾರಿಯಡಿಗೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿಗೆ ಶ್ರೀ ರಾಘವೇಶ್ವರ ಸ್ವಾಮೀಜಿ ಭೇಟಿ
ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಮೂಡುಬಿದಿರೆ ಆಲಂಗಾರು ಶ್ರೀ ಬಡಗು ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ಮೊಕ್ಕಾಂ ನಡೆಸಿದರು.
ಐಕಳ ಬಾವ ಕಾಂತಾಬಾರೆ - ಬೂದಾಬಾರೆ ಜೋಡುಕರೆ ಕಂಬಳ ಕೂಟದ ಫಲಿತಾoಶ
ಕನೆಹಲಗೆ ವಿಭಾಗದಲ್ಲಿ 8 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 27 ಜೊತೆ, ಹಗ್ಗ ಕಿರಿಯ 21 ಜೊತೆ, ನೇಗಿಲು ಕಿರಿಯ 99 ಜೊತೆ ಸೇರಿದಂತೆ ಒಟ್ಟು 176 ಜೊತೆ ಕೋಣಗಳು ಭಾಗವಹಿಸಿದ್ದವು.
ಕ್ಯಾನ್ಸರ್ ಅರಿವು ಅಗತ್ಯ: ಡಾ. ರಂಜನ್
ಯುವ ರೆಡ್ಕ್ರಾಸ್, ಮಂಗಳೂರು ವಿ.ವಿ., ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ದ.ಕ. ಘಟಕ, ಇಂಡಿಯನ್ ಮೆಡಿಕಲ್ ಎಸೋಸಿಯೇಶನ್ ಮಂಗಳೂರು ಘಟಕ, ದ.ಕ. ಜಿಲ್ಲಾ ವೆನ್ಲಾಕ್ ಸರಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬಿಜೆಪಿ ಹಿರಿಯ ಹಾದಿ ಅನುಸರಿಸೋಣ: ಶಾಸಕ ವೇದವ್ಯಾಸ್ ಕಾಮತ್
ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಹಿರಿಯ ಕಾರ್ಯಕರ್ತರ ಮನೆ ಭೇಟಿ ಅಭಿಯಾನದ ಅಂಗವಾಗಿ ಸ್ಥಳೀಯ ಹಿರಿಯ ಕಾರ್ಯಕರ್ತ ಚಂದ್ರಹಾಸ ಅವರ ಮನೆಗೆ ಭೇಟಿ ನೀಡಲಾಯಿತು.
ಕಿನ್ನಿಗೋಳಿಯಲ್ಲಿ ಆರಂಭವಾಗಲಿದೆ ಇಂದಿರಾ ಕ್ಯಾಂಟಿನ್
ಕೊನ್ಸೆಟಾ ಆಸ್ಪತ್ರೆಯ ಬಳಿ, ಪ್ರಸ್ತುತ ಸಂತೆ ನಡೆಯುವ ಮುಂಭಾಗದಲ್ಲಿರುವ ಸರ್ಕಾರಿ ಜಾಗದಲ್ಲಿ ಕ್ಯಾಂಟೀನ್ ಆರಂಭವಾಗಲಿದೆ. ಸದ್ಯಕ್ಕೆ ಗ್ರಾಮಕರಣಿಕರಾದ ಸುಜಿತ್ ಮತ್ತು ಸರ್ವೆ ಅಧಿಕಾರಿಗಳು ಸರ್ವೆ ಕಾರ್ಯ ಮುಗಿಸಿದ್ದು, ಒಂದೆರಡು ತಿಂಗಳಲ್ಲಿ ಕಿನ್ನಿಗೋಳಿಯ ಜನತೆಗೆ ಇಂದಿರಾ ಕ್ಯಾಂಟಿನ್ ಊಟ ಉಪಹಾರವನ್ನು ಸವಿಯಬಹುದಾಗಿದೆ.
< previous
1
...
469
470
471
472
473
474
475
476
477
...
548
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ