ಪುತ್ತೂರು: ರಾಜಕಾಲುವೆಗಳ ಸ್ವಚ್ಚತಾ ಕಾಮಗಾರಿ ಪ್ರಾರಂಭಪ್ರಾರಂಭದಲ್ಲಿ ನೆಲ್ಲಿಕಟ್ಟೆ ಹಿಂದು ರುದ್ರಭೂಮಿ ಸಮಿಪದಲ್ಲಿ ಹಾದುಹೋಗುವ ರಾಜಕಾಲುವೆಯನ್ನು ವೀಕ್ಷಿಸಿದರು. ಬಳಿಕ ಮುಖ್ಯರಸ್ತೆಯ ಗಣೇಶ್ ಪ್ರಸಾದ್ ಹೊಟೇಲ್ ಬಳಿ, ಎಪಿಎಂಸಿ ರಸ್ತೆಯಲ್ಲಿರುವ ರಾಜಕಾಲುವಗಳ ಬಳಿಗೆ ತೆರಳಿ ಕಾಮಗಾರಿಯ ಪರಿಶೀಲನೆ ನಡೆಸಿದರು.