ನಮ್ಮ ಸಂಸ್ಕೃತಿ, ಸಂಸ್ಕಾರದ ಮೇಲೆ ಅಭಿಮಾನವಿರಬೇಕು: ಪ್ರತಾಪ್ಸಿಂಹ ನಾಯಕ್ದೇವಸ್ಥಾನದಲ್ಲಿ ಬೆಳಗ್ಗೆ ಉಷಾಕಾಲ ಪೂಜೆ, ಅಲಂಕಾರ ಪೂಜೆ, ಮಧ್ಯಾಹ್ನ ಮಹಾಪೂಜೆ, ನಿತ್ಯ ಬಲಿ, ಅನ್ನಸಂತರ್ಪಣೆ, ರಾತ್ರಿ ದೇವರ ಬಲಿ ಹೊರಟು ಚಂದ್ರಮಂಡಲ ಉತ್ಸವ, ರಥಬೀದಿ ಕಟ್ಟೆ ಪೂಜೆ, ಪ್ರಸಾದ ವಿತರಣೆ, ಮಹಾಪೂಜೆ ಮುಂತಾದ ಧಾರ್ಮಿಕ ಕಾರ್ಯಗಳು ನಡೆದವು. ದೇವಸ್ಥಾನಕ್ಕೆ ಚಂದ್ರಮಂಡಲ ರಥ ಹಾಗೂ ಪಲ್ಲಕ್ಕಿಯನ್ನು ಸಮರ್ಪಿಸಲಾಯಿತು.