ಜಾನುವಾರುಗಳಿಗೂ ಬರಲಿದೆ ಮಸಲ್ ಇಂಪ್ರೆಶನ್!ಬೆರಳಚ್ಚಿನ ಮೂಲಕ ಮನುಷ್ಯರ ಸಂಪೂರ್ಣ ಮಾಹಿತಿ ಪಡೆಯುವ ತಂತ್ರಜ್ಞಾನ ಗೊತ್ತೇ ಇದೆ. ಇನ್ಮುಂದೆ ಈ ತಂತ್ರಜ್ಞಾನ ಜಾನುವಾರುಗಳಿಗೂ ಬರಲಿದೆ. ಹಸು, ಎಮ್ಮೆಗಳ ಮೂಗಿನ ಅಚ್ಚನ್ನು ಸ್ಕ್ಯಾನ್ ಮಾಡಿದರೆ ಸಾಕು, ಆ ಜಾನುವಾರಿನ ಸಂಪೂರ್ಣ ವಿವರ ಬೆರಳ ತುದಿಯಲ್ಲಿ ಲಭ್ಯ!ಇಂಥ ವಿಶಿಷ್ಟ ತಂತ್ರಜ್ಞಾನ ಅಳವಡಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.