ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂಗಳೂರು ಪ್ರಸಾದ್ ನೇತ್ರಾಲಯದಲ್ಲಿ ರೋಬೊಟಿಕ್‌ಲೇಸರ್ ಕ್ಯಾಟರಾಕ್ಟ್ ಸರ್ಜರಿ ಸಿಸ್ಟಮ್‌ಗೆ ಚಾಲನೆ
ಗೋವಾದಲ್ಲಿ ಡಾ. ಕೃಷ್ಣ ಪ್ರಸಾದ್ ಕೂಡ್ಲು ಅವರು ಅನೇಕ ಶಿಬಿರಗಳನ್ನು ಆಯೋಜಿಸಿ 600ಕ್ಕೂ ಅಧಿಕ ಮಂದಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ಇದು ವೈದ್ಯಕೀಯ ಸೇವೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದರು.
ಮನೆ ಮನೆಗಳಿಗೆ ಯಕ್ಷಗಾನ ಸವಿ ಉಣಬಡಿಸುವ ಚಿಕ್ಕಮೇಳ
ಪ್ರತಿ ದಿನ ಸಂಜೆ 6.30ರಿಂದ ರಾತ್ರಿ 11ರ ವರೆಗೆ ಧರ್ಮಸ್ಥಳ, ಉಜಿರೆ, ಬೆಳಾಲು, ಕಕ್ಕಿಂಜೆ, ಮುಂಡಾಜೆ ಮೊದಲಾದ ಗ್ರಾಮಗಳ ಮನೆಗಳಲ್ಲಿ ಕಿರು ಪೌರಾಣಿಕ ಪ್ರಸಂಗವನ್ನು ಅಭಿನಯಿಸಿ ಯಕ್ಷಗಾನ ಕಲೆಯ ಸವಿಯನ್ನುಣಿಸುತ್ತಿದೆ.
ಎಂಎಸ್‌ಇಝಡ್ ಕಂಪನಿಯಲ್ಲಿ ಅಗ್ನಿ ದುರಂತ
ಕಂಪನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ನೌಕರರು ಇಲ್ಲದ ಕಾರಣ ಯಾವುದೇ ಸಾವು-ನೋವು ಸಂಭವಿಸಿಲ್ಲ.
ಕುತ್ತಾರು ಕೊರಗಜ್ಜನ ಕಟ್ಟೆ ಕೋಲದಲ್ಲಿ ಕತ್ರಿನಾ ಕೈಫ್, ಕ್ರಿಕೆಟಿಗ ಕೆ.ಎಲ್. ರಾಹುಲ್ ಭಾಗಿ
ಕತ್ರಿನಾ ಕೈಫ್ ಕಚೇರಿಯಲ್ಲಿ ಇರುವ ಕುರಿತ ಭಾವಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕರಾವಳಿಯಲ್ಲಿ ಇಂದು ರೆಡ್ ಅಲರ್ಟ್
ಜಿಲ್ಲೆಯ ಜೀವ ನದಿಗಳಾದ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳ ನೀರಿನ ಹರಿವಿನಲ್ಲಿ ಶನಿವಾರದಂದು ಮುಂಜಾನೆ ಹೆಚ್ಚಳ ಕಂಡು ಬಂದಿದ್ದು, ಸಾಯಂಕಾಲದ ವೇಳೆ ಅರ್ಧ ಮೀಟರ್ ನಷ್ಟು ಇಳಿಕೆಯನ್ನು ದಾಖಲಿಸಿದೆ.
ಮಾನಂಪಾಡಿ ಸರ್ಕಾರಿ ಶಾಲೆಗೆ ಎಂಆರ್‌ಪಿಎಲ್‌ನಿಂದ ಶೌಚಾಲಯ ನಿರ್ಮಾಣ
ಜುಲೈ 1ರಿಂದ 15ರ ವರೆಗೆ ಸಂಸ್ಥೆಯ ಸ್ವಚ್ಛತಾ ಪಕ್ವಾಡದ ಅಂಗವಾಗಿ ಜಿಲ್ಲೆಯಲ್ಲಿ ಸ್ಚಚ್ಛತೆಗೆ ಸಂಬಂಧಪಟ್ಟಂತೆ ವಿವಿಧಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದರು.
ಸಹಕಾರಿ ರಂಗದಲ್ಲಿ ಕರಾವಳಿ ಪ್ರೇರಣೆ: ಶ್ರೀ ವಿಖ್ಯಾತಾನಂದ ಸ್ವಾಮೀಜಿ
2007- 08ನೇ ಸಾಲಿನಲ್ಲಿ ಕೆ.ಜಿ. ಬಂಗೇರ ಅವರ ಅಧ್ಯಕ್ಷತೆಯಲ್ಲಿ ಸ್ಥಾಪನೆಗೊಂಡ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘ ಪದ್ಮನಾಭ ಮಾಣಿಂಜೆ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಹಾದಿಯಲ್ಲಿ ಮುನ್ನಡೆಯುತ್ತಿದೆ.
(ಪುತ್ತೂರು ಮುಖ್ಯಸುದ್ದಿ) ಅಧಿಕಾರ ಅವಧಿಯಲ್ಲಿ ಸಮಾಜಕ್ಕೆ ಉತ್ತಮ ಸಂದೇಶ ನೀಡಲಿ: ಅಶೋಕ್ ರೈ
ರಾಹುಲ್ ಗಾಂಧಿ ಅವರನ್ನು ಅವಹೇಳನ ಮಾಡುವ ಮೂಲಕ ಶಾಸಕ ಭರತ್ ಶೆಟ್ಟಿ ಅವರು ದೇಶದ ಕಾರ್ಯಕರ್ತರಿಗೆ ನೋವಾಗುವ ರೀತಿಯಲ್ಲಿ ಮಾತನಾಡಿರುವುದು ಖಂಡನೀಯ ಎಂದು ಹೇಳಿದರು.
ಪುತ್ತೂರು ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ರಾಜಿನಾಮೆ
ಶಾಸಕರಿಗೆ ಅಸಮಾಧಾನ ಇರುವುದರಿಂದ ಈ ಹುದ್ದೆಯಲ್ಲಿ ನಾನು ಮುಂದುವರಿಯಲು ಇಚ್ಛಿಸುವುದಿಲ್ಲ. ಸ್ವಯಂ ಆಗಿ ಈ ನಿರ್ಧಾರ ಕೈಗೊಂಡಿದ್ದೇನೆ ಎಂದರು.
ನಾಗಾರಾಧನೆ ಕ್ಷೇತ್ರ ಕುಕ್ಕೆಯಲ್ಲಿ ಹಾವು ರಕ್ಷಣೆಗೆ ಬೇಕಿದೆ ಕ್ರಮ
ಕ್ಷೇತ್ರದ ರಸ್ತೆಗಳಲ್ಲಿ ವಾಹನಗಳು ವೇಗವಾಗಿ ಸಂಚರಿಸುವುದರಿಂದ ಕೆಲವೊಮ್ಮೆ ವಾಹನಗಳ ಚಕ್ರದಡಿ ಸಿಲಿಕಿ ಜೀವಿಗಳು ಪ್ರಾಣವನ್ನು ಕಸಿದುಕೊಳ್ಳುತ್ತಿದ್ದು, ಇದರಲ್ಲಿ ಸರ್ಪಗಳೂ ಸೇರಿವೆ. ಕ್ಷೇತ್ರದಲ್ಲಿ ಈವರೆಗೆ ಹಲವು ಸರ್ಪಗಳ ಸಾವು ಸಂಭವಿಸಿರುವುದು ಉಲ್ಲೇಖನೀಯ.
< previous
1
...
479
480
481
482
483
484
485
486
487
...
721
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?