ಸರ್ಕಾರ ನಿಮ್ಮ ಪರ: ಸುನ್ನಿ ಸಮ್ಮೇಳನದಲ್ಲಿ ಡಿಕೆಶಿರಾಜ್ಯದಲ್ಲಿ ಕಾಂಗ್ರೆಸ್ಗೆ ಬಹುಮತದ ಅಧಿಕಾರ ನೀಡಿದ್ದೀರಿ. ಅದರಂತೆ ಎಲ್ಲ ವರ್ಗದ ಜನರಿಗೆ ನ್ಯಾಯ ನೀಡುವ ಕೆಲಸವನ್ನು ಸರ್ಕಾರ ಮಾಡಿಕೊಂಡು ಬಂದಿದೆ ಎಂದಿರು ಡಿ.ಕೆ. ಶಿವಕುಮಾರ್, ರಾಜ್ಯದಲ್ಲೀಗ ನಿಮ್ಮ ಪರವಾಗಿ ನಿಂತುಕೊಂಡು ನಿಮಗೆ ರಕ್ಷಣೆ ನೀಡುವ ಸರ್ಕಾರ ಇದೆ. ಹಿಂದೊಮ್ಮೆ ನಾನು ‘ಮುಸ್ಲಿಂ ಬಾಂಧವರು ಸೋದರರು’ ಎಂದಿದ್ದಕ್ಕೆ ಟೀಕೆ ಮಾಡಿದರು, ಅದಕ್ಕೆಲ್ಲ ಕನಕಪುರ ಬಂಡೆ ಹೆದರಲ್ಲ ಎಂದರು.