ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೌತಡ್ಕ: 27ರಿಂದ ನಾಗದೇವರ ಪುನಃಪ್ರತಿಷ್ಠೆ, ರಕ್ತೇಶ್ವರಿ, ಪಂಜುರ್ಲಿ ಪ್ರತಿಷ್ಠೆ
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಜ. 27 ರಿಂದ 29 ರವರೆಗೆ ನಾಗದೇವರ ಪುನಃ ಪ್ರತಿಷ್ಠೆ, ನಾಗ ಪ್ರತಿಷ್ಠೆ, ರಕ್ತೇಶ್ವರಿ ಪಂಜುರ್ಲಿ ದೈವಗಳ ಪ್ರತಿಷ್ಠೆ, ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀಮಹಾ ಗಣಪತಿ ಹೋಮ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆ ನಡೆಯಲಿದೆ.
ಕ್ರಿಮಿನಲ್ ಕೇಸಿನ ಕಾರಣ ಕಾಯಂ ನೌಕರನ ವಜಾ ಸರಿಯಲ್ಲ: ಕೋರ್ಟ್
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದ ಹಿನ್ನೆಲೆಯಲ್ಲಿ ಗಣೇಶ್ ಎಂಬಾತನನ್ನು ಬಿಲ್ ಕಲೆಕ್ಟರ್ ಉದ್ಯೋಗದಿಂದ ವಜಾಗೊಳಿಸಲು ತಾನು ತೆಗೆದುಕೊಂಡಿದ್ದ ನಿರ್ಣಯವನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲೆಯ ಅತ್ತಿಕರಿಬೆಟ್ಟು ಗ್ರಾಮ ಪಂಚಾಯತಿ ಸಲ್ಲಿಸಿದ್ದ ಮೇಲ್ಮನವಿ ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ರಾಮರಾಜ್ಯದ ಪರಿಕಲ್ಪನೆಯಡಿಯಲ್ಲಿ ಸರ್ಕಾರದ ಕೆಲಸ: ದಿನೇಶ್ ಗುಂಡೂರಾವ್
ಸುಳ್ಯದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ನಡೆಯಿತು. 400 ಕ್ಕೂ ಅಧಿಕ ಅರ್ಜಿಗಳು ಬಂದಿದ್ದವು. ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿಗಳನ್ನು ವರ್ಗಾವಣೆ ಮಾಡಲಾಯಿತು. ಸಂಜೆಯವರೆಗೂ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಶ್ರೀರಾಮ ತಾರಕ ಯಜ್ಞ
ಬೆಳಗ್ಗೆ ಶ್ರೀರಾಮ ತಾರಕ ಯಜ್ಞ ಆರಂಭಗೊಂಡಿತು. ಬಳಿಕ ಧರ್ಮನಡೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ದೇವಾಲಯದ ಹೊರಾಂಗಣದಲ್ಲಿ ರಚಿಸಲಾಗಿದ್ದ ಯಜ್ಞಕುಂಡದಲ್ಲಿ ರಾಮತಾರಕ ಯಜ್ಞ ನಡೆಯಿತು. ಈ ಸಂದರ್ಭ ಸಾವಿರಾರು ಭಕ್ತರು ರಾಮ ತಾರಕ ಮಂತ್ರವನ್ನು ನಿರಂತರವಾಗಿ ಪಠಿಸಿದರು.
ಉಪ್ಪಿನಂಗಡಿ, ಹಿರೇಬಂಡಾಡಿ: ಆಟೋ ಉಚಿತ ಸಂಚಾರ ಸೇವೆ
5 ಶತಮಾನಗಳ ಹೋರಾಟ ಫಲಿಸಿದ, ಕನಸು ನನಸಾದ ಸಮಯದಲ್ಲಿ ಉಪ್ಪಿನಂಗಡಿ ಹಾಗೂ ಹಿರೆಬಂಡಾಡಿ ಪರಿಸರದ ಆಟೋ ಚಾಲಕರು ಹತ್ತು ಕಿ ಮೀ ವ್ಯಾಪ್ತಿಯ ಪ್ರಯಾಣವನ್ನು ಉಚಿತವಾಗಿ ಒದಗಿಸುವ ಮೂಲಕ ದಿನದ ಪ್ರಯಾಣಿಕರ ಸೇವೆಯನ್ನು ಶ್ರೀ ರಾಮನಿಗೆ ಸಮರ್ಪಿಸಿದರು.
ಉರುಳು ಸೇವೆ ಹರಕೆ ಪೂರೈಸಿದ ಶಾಸಕ ಕಾಮತ್
ರಾಮಮಂದಿರದ ವಿವಾದ ನ್ಯಾಯಾಲಯದಲ್ಲಿ ಇದ್ದಾಗ ‘ತೀರ್ಪು ಮಂದಿರದ ಪರವಾಗಿಯೇ ಬರಬೇಕು, ಅಲ್ಲಿಯೇ ಮಂದಿರ ನಿರ್ಮಾಣವಾಗಬೇಕು’ ಎಂದು ಆಗ ಬಿಜೆಪಿ ಮುಖಂಡರಾಗಿದ್ದ ವೇದವ್ಯಾಸ್ ಕಾಮತ್ ಅವರು ಮಂಗಳೂರಿನ ಬಜಿಲಕೇರಿಯ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು ಸೇವೆಯ ಸಂಕಲ್ಪವನ್ನು ಕೈಗೊಂಡಿದ್ದರು.
ರಾಮನ ದಿಕ್ಕಿನಲ್ಲಿ ಸಾಗಲು ಪ್ರಯತ್ನಿಸೋಣ: ಕಜಂಪಾಡಿ ಸುಬ್ರಹ್ಮಣ್ಯ ಭಟ್
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಲೋಕಾರ್ಪಣೆಯ ನಿಮಿತ್ತ ಸಂಘನಿಕೇತನದಲ್ಲಿ ಶುಕ್ರವಾರ ಸಂಜೆ ಆರಂಭಗೊಂಡ ‘ಅಖಂಡ ರಾಮಾಯಣ ಪಾರಾಯಣ’ ಭಾನುವಾರ ಸಂಜೆ ವೇಳೆಗೆ ಸಮಾಪನಗೊಂಡಿತು.
ರಾಮನ ಹೆಸರು ನಮ್ಮ ಉಸಿರಾಗಲಿ: ಹೇಮಾವತಿ ವೀ. ಹೆಗ್ಗಡೆ
ಧರ್ಮಸ್ಥಳದಲ್ಲಿ ಸೋಮವಾರ ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ ನಡೆಯಿತು. ಹೇಮಾವತಿ ವೀ. ಹೆಗ್ಗಡೆ ಚಾಲನೆ ನೀಡಿದರು.
ಅಯೋಧ್ಯೆ ಮಂದಿರ ಲೋಕಾರ್ಪಣೆ: ಕರಾವಳಿಯಲ್ಲಿ ಸಂಭ್ರಮ
ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಮಂದಿರ ಲೋಕಾರ್ಪಣೆ ಸಂದರ್ಭವನ್ನು ಕರಾವಳಿಯ ಜಿಲ್ಲೆಯಲ್ಲಿ ಸೋಮವಾರ ಭಕ್ತಿ, ಶ್ರದ್ಧೆ, ಸಡಗರದಿಂದ ಆಚರಿಸಲಾಯಿತು. ವಿಜಯೋತ್ಸವ ಮಾದರಿಯಲ್ಲಿ ಜಿಲ್ಲಾದ್ಯಂತ ಪಟಾಕಿ ಸಿಡಿಸಿ, ಸಿಹಿ ಹಂಚಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯನ್ನು ಸಂಭ್ರಮಿಸಲಾಯಿತು.
ರಾಮಮಂದಿರ: ಬೆಳ್ತಂಗಡಿ ತಾಲೂಕಿನಲ್ಲಿ ಸಂಭ್ರಮಾಚರಣೆ
ಬೆಳ್ತಂಗಡಿ ತಾಲೂಕಿನ ದೇಗುಲಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಭಜನೆ, ಧಾರ್ಮಿಕ ಉಪನ್ಯಾಸ, ಸಾರ್ವಜನಿಕ ಅನ್ನ ಸಂತರ್ಪಣೆ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
< previous
1
...
482
483
484
485
486
487
488
489
490
...
548
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು