ಧರ್ಮ, ಸಂಸ್ಕೃತಿ ಉಳಿವಿಗೆ ಮಕ್ಕಳಿಗೆ ರಾಮಾಯಣ ಓದಿಸಿ: ಡಾ.ಪ್ರಭಾಕರ ಭಟ್ ಕಲ್ಲಡ್ಕಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಲೋಕಾರ್ಪಣೆ ಹಿನ್ನೆಲೆಯಲ್ಲಿ ಮಂಗಳೂರು, ಉಡುಪಿ, ಪುತ್ತೂರು, ಕೊಡಗು, ಕಾಸರಗೋಡು ವ್ಯಾಪ್ತಿಯನ್ನು ಒಳಗೊಂಡ ಸಂಸ್ಕೃತ ಭಾರತಿಯ ಮಂಗಳೂರು ವಿಭಾಗದಿಂದ ಜ. 21ರ ವರೆಗೆ ನಗರದ ಸಂಘನಿಕೇತನದಲ್ಲಿ ಹಮ್ಮಿಕೊಂಡ ‘ಅಖಂಡ ರಾಮಾಯಣ ಪಾರಾಯಣ’ಕ್ಕೆ ಶುಕ್ರವಾರ ಚಾಲನೆ ನೀಡಿದರು.