ಕೋಚಿಮುಲ್ ಹಗರಣ ಹಿನ್ನೆಲೆಯಲ್ಲಿ ಇ.ಡಿ ತಂಡ ದಾಳಿ: ಮಂಗಳೂರು ವಿವಿ ಕುಲಸಚಿವ, ಕುಲಪತಿಗಳ ವಿಚಾರಣೆಮಂಗಳೂರು ವಿವಿಗೆ ಆಗಮಿಸಿದ ಇಡಿ ತಂಡ ಪರೀಕ್ಷಾಂಗ ಕುಲಸಚಿವರು ಹಾಗೂ ಕುಲಪತಿಗಳನ್ನು ವಿಚಾರಣೆ ನಡೆಸಿದೆ. ವಿವಿ ಪರಿಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಚಲನ್ನವರ್ ಅವರ ಈ ಮೇಲ್, ದೂರವಾಣಿ, ಬ್ಯಾಂಕಿಂಗ್ ವ್ಯವಹಾರವನ್ನು ಬೆಳಗ್ಗಿನ ವರೆಗೆ ಪರಿಶೀಲಿಸಿದೆ ಎಂದು ಹೇಳಲಾಗಿದೆ.