‘ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ, ಇದರಿಂದ ನನಗೀಗ ಪಶ್ಚಾತ್ತಾಪವಾಗುತ್ತಿದೆ. ಹೀಗಾಗಿ, ಸತ್ಯ ಬಿಚ್ಚಿಡುತ್ತಿದ್ದೇನೆ’ ಎಂದು ಈ ಹಿಂದೆ ‘ಪಶ್ಚಾತ್ತಾಪ’ದ ಕಥೆ ಕಟ್ಟಿದ್ದ ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯ ಇದೀಗ ತಾನು ಮಾಡಿದ ಸುಳ್ಳು ಆರೋಪಕ್ಕೆ ಪಶ್ಚಾತ್ತಾಪ ಪಡುತ್ತಿದ್ದಾನೆ.