ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಬರೂರು- ಕಟೀಲು ಸಂಪರ್ಕಿಸುವ ಅಣೆಕಟ್ಟು ಕುಸಿತ
ಕಳೆದ 18 ವರ್ಷಗಳ ಹಿಂದೆಯೇ ಈ ಅಣೆಕಟ್ಟು ನಿರ್ಮಾಣವಾಗಿದ್ದು ಇದರ ಮೂಲಕ ಶಿಬರೂರಿನಿಂದ ಕಟೀಲಿಗೆ ನಡೆದುಕೊಂಡು ಬರಲು ತೀರಾ ಹತ್ತಿರದ ದಾರಿಯಾಗಿದೆ.
ಕಾಂತಾಬಾರೆ ಬೂದಾಬಾರೆ ಜನ್ಮ ಕ್ಷೇತ್ರದ ಸಾವಿರ ವರ್ಷ ಇತಿಹಾಸದ ತಾಕೋಡೆ ಮರ ಧಾರಶಾಹಿ
ಸಹಸ್ರಮಾನದ ಇತಿಹಾಸದ ಜೀವಂತ ಸಾಕ್ಷಿಯಾಗಿ ಬೃಹತ್ತಾಗಿ ಬೆಳೆದು ನಿಂತಿದ್ದ ತಾಕೊಡೆ ಮರ ಶುಕ್ರವಾರ ಮಧ್ಯಾಹ್ನ ಬುಡಸಹಿತ ಧರೆಗುರುಳಿದಿದೆ. ಸುಮಾರು 800ರಿಂದ 1000 ವರ್ಷಗಳ ಹಿನ್ನೆಲೆಯು ಈ ತಾಕೊಡೆ ಮರಕ್ಕೆಇರುವುದು ಅಧ್ಯಯನಗಳಿಂದಲೂ ದೃಢಪಟ್ಟಿತ್ತು.
ಪ್ರಾಕೃತಿಕ ಅವಘಡ: ದ.ಕ.ದಲ್ಲಿ ಭೂಕುಸಿತದ್ದೇ ಆತಂಕ!
ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಪ್ರಾಕೃತಿಕ ವಿಕೋಪ ಸಂಭವಿಸಬಹುದಾದ ಪ್ರದೇಶಗಳನ್ನು ಗುರುತಿಸಿದೆ. ಈ ಪ್ರದೇಶಗಳಲ್ಲಿ ಸಂಭಾವ್ಯ ಪ್ರಾಕೃತಿಕ ತೊಂದರೆ ತಪ್ಪಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಿದ್ಧತೆ ಆರಂಭಿಸಿದೆ.
ಕಂಬಳ ಕ್ಷೇತ್ರದಲ್ಲೂ ಕಾಣಲಿದೆ ವಾರ್ಷಿಕ ಪ್ರಶಸ್ತಿ ಪ್ರದಾನ ಪರಿಕಲ್ಪನೆ
ಈಗಾಗಲೇ ಯಾರಿಗೆಲ್ಲ ಪ್ರಶಸ್ತಿ ನೀಡಬೇಕು ಎಂಬ ಆಯ್ಕೆಯನ್ನೂ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ದಿನಾಂಕ ನಿಗದಿಯಷ್ಟೆ ಬಾಕಿಯುಳಿದಿದೆ.
ದೇಶಿ ತಳಿ ಗೋ ಸಾಕಾಣೆಗೆ ರೈತರು ಹೆಚ್ಚು ಒತ್ತು ನೀಡಬೇಕು: ಕೊಂಕೋಡಿ ಪದ್ಮನಾಭ
ಸಂಪನ್ಮೂಲ ವ್ಯಕ್ತಿಗಳಾಗಿದ್ದ ಗೋಪಾಲ ಟ್ರಸ್ಟ್‌ನ ತಿರುಮಲ ಪ್ರಸನ್ನ ಅವರು ಜೀವಾಮೃತ, ಸಾವಯವ ಗೊಬ್ಬರ, ಗೋಅರ್ಕ ತಯಾರಿಸುವ ವಿಧಾನದ ಬಗ್ಗೆ ತಿಳಿಸಿಕೊಟ್ಟರು.
ಹೂಳು ತುಂಬಿದ್ದ ಅಲುಂಬುಡ ಕೆರೆಗೆ ಸಿಗಲಿದೆ ಕಾಯಕಲ್ಪ
ಕರೆಯ ಅಭಿವೃದ್ಧಿಗಾಗಿ ೧೫ನೇ ಹಣಕಾಸು ನಿಧಿಯಡಿಯಲ್ಲಿ ೩೫ ಲಕ್ಷ ರು. ಹಾಗೂ ಮತ್ತು ಮಿಲಿಯನ್ ಪ್ಲಸ್ ಸಿಟೀಸ್ ಯೋಜನೆಯಲ್ಲಿ ೪೦ ಲಕ್ಷ ರು. ಮಂಜೂರಾಗಿದ್ದು, ಕರೆಯ ದುರಸ್ತಿ ಕಾಮಗಾರಿ ಆರಂಭಗೊಂಡಿದೆ.
ಇಫ್ಕೋ ನಿರ್ದೇಶಕರಾಗಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವಿರೋಧ ಆಯ್ಕೆ
ಪ್ರತಿಷ್ಠಿತ ಇಫ್ಕೋ ಸಂಸ್ಥೆಯಲ್ಲಿ ೨ನೇ ಅವಧಿಗೆ ನಿರ್ದೇಶಕರಾಗಿ ಡಾ. ಎಂ.ಎನ್.ರಾಜೇಂದ್ರ ಕುಮಾರ್‌ರವರು ಅವಿರೋಧವಾಗಿ ಆಯ್ಕೆಗೊಂಡಿರುವುದು ಜಿಲ್ಲೆಯ ಸಹಕಾರಿ ಬಂಧುಗಳಿಗೆ ಅತೀವ ಸಂತೋಷವನ್ನು ತಂದಿದೆ.
ಚಲಿಸುತ್ತಿದ್ದ ಬಸ್ಸಿನ ಮುಂಭಾಗದ ಗಾಜು ಒಡೆದು ಚಾಲಕ ಸೇರಿ ಮೂವರಿಗೆ ಗಾಯ
ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ತೆರಳುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ಬಸ್ ಉರಿಮಜಲಿನಲ್ಲಿರುವ ಇಡ್ಕಿದು ಸೇವಾ ಸಹಕಾರಿ ಸಂಘದ ಸಮೀಪ ತಲುಪುತ್ತಿಂದ್ದಂತೆ ಮುಂಭಾಗ ಗಾಜು ಒಡೆದಿದೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ ಮೇಲ್
ಏಪ್ರಿಲ್ 29ರಂದು ಬೆಳಗ್ಗೆ 9.37 ಗಂಟೆಗೆ ಮಂಗಳೂರಿನ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಮೇಲ್ ಬಂದಿದ್ದು, ಈ ಬಗ್ಗೆ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿ ಮೋನಿಶ ಬಜಪೆ ಪೊಲೀಸರಿಗೆ ದೂರು ನೀಡಿದ್ದಾರೆ.
೨ ತಿಂಗಳಿನಿಂದ ಸಂಬಳ ಸಿಗದೆ ಸಂಕಷ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರು
ಳೆದ ೨ ತಿಂಗಳಿನಿಂದ ವೇತನ ಬಂದಿಲ್ಲ. ಜೊತೆಗೆ ಫಲಾನುಭವಿಗಳಿಗೆ ಮೊಟ್ಟೆ ವಿತರಣೆ ಮಾಡಿರುವ ಹಣವೂ ಬಂದಿಲ್ಲ. ಶೀಘ್ರವಾಗಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶನಿವಾರ ಪುತ್ತೂರು ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯ ಸಂಘ ಶಾಸಕರಿಗೆ ಮನವಿ ಸಲ್ಲಿಸಿದೆ.
< previous
1
...
486
487
488
489
490
491
492
493
494
...
659
next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ