ಧಾರ್ಮಿಕ ಶ್ರದ್ಧಾಕೇಂದ್ರಗಳು ಸಂಸ್ಕಾರ ಕಲಿಸುವ ಕೇಂದ್ರಗಳಾಗಲಿ: ಡಾ. ವಿನಾಯಕ ಭಟ್ ಗಾಳಿಮನೆಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ವತಿಯಿಂದ ಮಕರ ಸಂಕ್ರಮಣದ ಅಂಗವಾಗಿ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಯಕ್ಷಗಾನ ಅರ್ಥಧಾರಿ, ಉಪನ್ಯಾಸಕ ಡಾ. ವಿನಾಯಕ ಭಟ್ ಗಾಳಿಮನೆ ಉಪನ್ಯಾಸ ನೀಡಿದರು. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಹಿಂದೂ ಸಂಸ್ಕಾರಗಳು ವಿಷಯದ ಕುರಿತು ಅವರು ಮಾತನಾಡಿದರು.