ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೀನು ಹಿಡಿಯಲು ಹೋಗಿ ನೀರುಪಾಲಾದ ವ್ಯಕ್ತಿ ಶವಪತ್ತೆ
ಶುಕ್ರವಾರ ಬೆಳಗ್ಗೆ ಶೋಧಕಾರ್ಯ ನಡೆಸಲಾಗಿದ್ದು, ಮೈಕಲ್ ಮೃತದೇಹ ಪತ್ತೆಯಾಗಿದೆ. ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಳಾಯಿಬೆಟ್ಟು ದರೋಡೆ ಪ್ರಕರಣ: ಪಂಚಾಯಿತಿ ಸದಸ್ಯ ಸಹಿತ 10 ಮಂದಿ ಸೆರೆ
ಪದ್ಮನಾಭ ಕೋಟ್ಯಾನ್ ಮಲಗುತ್ತಿದ್ದ ಬೆಡ್ ಅಡಿಭಾಗದಲ್ಲಿ ಅಪಾರ ನಗದು ಹಣ ಇದೆ ಎಂಬ ಶಂಕೆಯಲ್ಲಿ ತಂಡ ದರೋಡೆಗೆ ಸಂಚು ರೂಪಿಸಿತ್ತು. ಜೂನ್ ೧೮ರಂದು ಆರೋಪಿಗಳು ದರೋಡೆಗೆ ಯತ್ನಿಸಿದ್ದರು. ಕೊನೆ ಕ್ಷಣದಲ್ಲಿ ಕೈ ಬಿಟ್ಟು ಬಳಿಕ ಎರಡು ದಿನ ಬಿಟ್ಟು ೨೧ರಂದು ಸಂಜೆಯೇ ಮನೆ ಹೊಕ್ಕಿದ್ದರು.
ಎಂಡೋ ಸಂತ್ರಸ್ತ ರೋಗಿಗಳಿಗೆ ಎಂಆರ್‌ಪಿಎಲ್ ಕಿಟ್ ವಿತರಣೆ
ಈ ಕಿಟ್‌ನಲ್ಲಿ ಫಿನಾಯಿಲ್, ಬ್ರೆಶ್, ಸೋಪ್ ಮತ್ತಿತರ ದಿನಬಳಕೆ ವಸ್ತುಗಳು ಮತ್ತು ರೋಗಿಗಳ ಆರೋಗ್ಯ ವೃದ್ದಿಗಾಗಿ ಗೇರುಬೀಜ, ಬಾದಾಮ್ ಮತ್ತಿತರ ಪೌಷ್ಟಿಕ ಆಹಾರಗಳು ಒಳಗೊಂಡಿದೆ.
ಅವಿಭಜಿತ ಕಡಬ, ಪುತ್ತೂರು ತಾಲೂಕುಗಳಲ್ಲಿ ೧೭೭ ಡೆಂಘೀ ಪ್ರಕರಣಗಳು ಪತ್ತೆ
ಹೆಚ್ಚಾಗಿ ಬೆಂಗಳೂರಿನಲ್ಲಿ ಡೆಂಘೀ ಪಾಸಿಟಿವ್ ಕಾಣಿಸಿಕೊಂಡ ರೋಗಿಗಳು ಬಂದು ಇಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನಿಂದ ಬಂದಂತಹ ಡೆಂಘೀ ರೋಗಿಗಳ ತೀವ್ರತೆ ಹೆಚ್ಚಾಗಿದೆ. ಆದರೆ ಊರಿನ ಕೆಲವು ಡೆಂಘೀ ಪ್ರಕರಣದ ರೋಗಿಗಳ ತೀವ್ರತೆ ತುಂಬಾ ಕಡಿಮೆ ಇದೆ. ಈವರೆಗೆ ಯಾವುದೇ ಡೆಂಘೀ ಸಾವಿನ ಪ್ರಕರಣ ವರದಿಯಾಗಿಲ್ಲ.
ಬಂಟ್ವಾಳ ತಾಲೂಕಿನಲ್ಲಿ ಮುಂದುವರಿದ ಮಳೆ ಹಾನಿ
ಕಾವಳ ಪಡೂರು ಗ್ರಾಮದ ಮಧ್ವ ಎಂಬಲ್ಲಿ ಯೋಗೀಶ್ ಪೂಜಾರಿಯವರ ಮನೆಗೆ ಮರ ಬಿದ್ದು ಹಾನಿಯಾಗಿದೆ, ಅವಘಡ ನಡೆದ ಸ್ಥಳಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಹಾರ ಕ್ರಮ ಕೈಗೊಂಡಿದ್ದಾರೆ.
ಸುರಕ್ಷತೆಗಾಗಿ ಕುಮಾರಧಾರಾ ಸೇತುವೆಯಲ್ಲಿ ಸಂಚಾರ ನಿರ್ಬಂಧ
ಗುರುವಾರದಂದು ಉಪ್ಪಿನಂಗಡಿ ಪಂಚಾಯಿತಿ ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಅವರು ಪಂಚಾಯಿತಿ ಸದಸ್ಯರು, ಗೃಹರಕ್ಷಕ ದಳದ ನೆರವಿನೊಂದಿಗೆ ಬ್ಯಾರಿಕೇಡ್ ಅಳವಡಿಸಿ ಸಂಚಾರಕ್ಕೆ ತಡೆಯೊಡ್ಡಿದ್ದಾರೆ.
ಗ್ರಾಮೀಣ ಸಂಸ್ಕೃತಿ, ಕೃಷಿ ಪರಂಪರೆಯನ್ನು ವಿದ್ಯಾರ್ಥಿಗಳು ಅರಿಯಬೇಕು: ಖಾದರ್
ಸರ್ಕಾರಿ ಪ್ರೌಢಶಾಲೆ ಕೊಣಾಜೆಪದವು ಮತ್ತು ದ.ಕ. ಜಿಲ್ಲಾ ಪಂ. ಹಿರಿಯ ಪ್ರಾಥಮಿಕ ಶಾಲೆ ಕೊಣಾಜೆ ಪದವು ಶಾಲೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಗದ್ದೆಗಿಳಿದು ಕ್ರೀಡಾಕೂಟದಲ್ಲಿ ತೊಡಗಿಸಿಕೊಂಡರು.
ಜು.5ರಂದು ‘ಧರ್ಮದೈವ’ ತುಳು ಸಿನಿಮಾ ಕರಾವಳಿಯಲ್ಲಿ ತೆರೆಗೆ
ತುಳುನಾಡಿನ ದೈವ-ದೇವರು, ನೇಮ- ಕೋಲ-ತಂಬಿಲ, ನಾಗಾರಾಧನೆ -ದೈವಾರಾಧನೆ. ಮೂಲಕ ಈ ಮಣ್ಣಿನ, ಬದುಕಿನ ಕಥೆಯನ್ನು ಕಟ್ಟಿಕೊಡುವ ತುಳು ಚಲನಚಿತ್ರ ‘ಧರ್ಮ ದೈವ’ ಬೆಳ್ಳಿ ತೆರೆಯಲ್ಲಿ ಮೂಡಿಬರಲು ಸಿದ್ಧವಾಗಿದೆ.
ದ.ಕ. ಜಿಲ್ಲೆಯಲ್ಲಿ ದಿನಪೂರ್ತಿ ಮಳೆ, ಗುಡ್ಡಕುಸಿತ ಭೀತಿ
ಮಂಗಳೂರು ಸೇರಿದಂತೆ ಗ್ರಾಮೀಣ ಭಾಗಗಳಲ್ಲೂ ಅವಿರತ ಮಳೆಯಾಗಿದೆ. ದಿನಪೂರ್ತಿ ಮಳೆ, ಮೋಡ ವಾತಾವರಣ ಕಂಡುಬಂದಿದೆ.
ಚಾರ್ಮಾಡಿ ಘಾಟ್ ತಡೆಗೋಡೆಗಳಲ್ಲಿ ಬಿರುಕು, ಕುಸಿಯುವ ಭೀತಿ
ಕೋಟ್ಯಂತರ ರೂಪಾಯಿ ಅನುದಾನದ ಕಾಮಗಾರಿ ಘಾಟಿ ವಿಭಾಗದಲ್ಲಿ ಕಳೆದ ಹಲವು ವರ್ಷಗಳಿಂದ ನಡೆಯುತ್ತಿದ್ದು ಮಳೆಗಾಲ ಆರಂಭಕ್ಕೆ ಘಾಟಿಯ ಪರಿಸ್ಥಿತಿ ಹೀಗಾಗಿದೆ. ಮುಂದಿನ ದಿನಗಳಲ್ಲಿ ಮಳೆ ಇನ್ನಷ್ಟು ಹೆಚ್ಚೆಲಿದ್ದು ಇದು ಹೀಗೆ ಮುಂದುವರಿದರೆ ಅಪಾಯ ಕಟ್ಟಿಟ್ಟ ಬುತ್ತಿ.
< previous
1
...
489
490
491
492
493
494
495
496
497
...
721
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?