ಕರಾಟೆ: ಉಜಿರೆಯ ಮಹಮ್ಮದ್ ರಯ್ಯಾನ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಮಹಮ್ಮದ್ ರಯ್ಯಾನ್, ಉಜಿರೆಯ ಗಾಂಧಿನಗರ ನಿವಾಸಿ ಬಿ.ಎಚ್. ಇಬ್ರಾಹಿಂ ಮತ್ತು ನೂರ್ ಜಹಾನ್ ದಂಪತಿ ಪುತ್ರ. ಅವರು ಸೆನ್ಸಾಯ್ ಸಿಹಾನ್ ಅಬ್ದುಲ್ ರಹಮಾನ್ ಅವರಿಂದ ತರಬೇತಿ ಪಡೆದಿದ್ದರು. ಅವರು ಶೋರಿನ್ ರಿಯೋ ಕರಾಟೆ ಅಸೋಸಿಯೇಷನ್ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ನಡೆದ ರಾಜ್ಯಮಟ್ಟದ 20ನೇ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರು.