ವಕ್ಫ್ ಕಾಯ್ದೆ ವಿರೋಧ ಹೆಸರಲ್ಲಿ ಹಿಂದುಗಳ ಮೇಲೆ ದೌರ್ಜನ್ಯ: ಸೂರಜ್ ಕುಮಾರ್ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧದ ನೆಪದಲ್ಲಿ ಪಶ್ಚಿಮ ಬಂಗಾಳದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ, ಹಿಂದುಗಳಿಗೆ ರಕ್ಷಣೆ ನೀಡಲು ಒತ್ತಾಯಿಸಿ ವಿಶ್ವಹಿಂದು ಪರಿಷತ್, ಬಜರಂಗದಳ ಮಂಗಳೂರು ವತಿಯಿಂದ ನಗರದ ಮಿನಿ ವಿಧಾನಸೌಧ ಮುಂಭಾಗ ಇತ್ತೀಚೆಗೆ ಪ್ರತಿಭಟನೆ ನಡೆಯಿತು.