ಮಂಗಳೂರು- ಗೋವಾ ವಂದೇ ಭಾರತ್ ರೈಲು ಪ್ರಯೋಗಿಕ ಸಂಚಾರ ಯಶಸ್ವಿಮಂಗಳೂರು- ಗೋವಾ ವಂದೇ ಭಾರತ್ ರೈಲು ಮಂಗಳವಾರ ಪ್ರಾಯೋಗಿಕ ಪ್ರಯಾಣವನ್ನು ಯಶಸ್ವಿಯಾಗಿ ನಡೆಸಿದೆ. ವಂದೇ ಭಾರತ್ ಎಕ್ಸ್ಪ್ರೆಸ್ ಸಂಚಾರದ ಫೋಟೊ, ವಿಡಿಯೊಗಳು ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರೈಲು ಯಾತ್ರಿಗಳು ಸಂಭ್ರಮದಿಂದ ಹಂಚಿಕೊಂಡಿದ್ದಾರೆ.