‘ವಿಕಸಿತ ದಕ್ಷಿಣ ಕನ್ನಡ’ ನಿರ್ಮಾಣಕ್ಕೆ ನಾನು ಕಟಿಬದ್ಧಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ರಾಜಕೀಯ ಪ್ರವೇಶ ಮಾಡಿದ ಇವರು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ, ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಚುನಾವಣಾ ಕಾರ್ಯ ನಿರ್ವಹಿಸಿದ್ದಾರೆ. ಈ ಬಾರಿ ಹೊಸ ಮುಖವಾಗಿ ಕಣಕ್ಕೆ ಇಳಿದಿದ್ದಾರೆ.