ಧರ್ಮಸ್ಥಳ ಗ್ರಾಮ ಪ್ರಕರಣದಲ್ಲಿ ಬುರುಡೆ ಗ್ಯಾಂಗ್‌ನಿಂದ ಪಿತೂರಿ ನಡೆದಿದೆ ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಅಚ್ಚರಿಯ ವಿಚಾರಗಳು ಹೊರಬೀಳುತ್ತಿದವೆ.
‘ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಕೊಲೆಗೀಡಾದ ನೂರಾರು ಶವ ಹೂಳಲಾಗಿದೆ’ ಎಂಬ ಆರೋಪದ ಹಿಂದೆ ಷಡ್ಯಂತ್ರ ಇದೆ. ಈ ‘ಬುರುಡೆ ಕೇಸ್’ ಕುರಿತ ಸಂಪೂರ್ಣ ತನಿಖೆಯನ್ನು ಎನ್‌ಐಎಗೆ (ರಾಷ್ಟ್ರೀಯ ತನಿಖಾ ದಳ) ವಹಿಸಬೇಕು’ ಎಂದು ಒತ್ತಾಯಿಸಿ ಬಿಜೆಪಿ ವತಿಯಿಂದ ‘ಧರ್ಮಸ್ಥಳ ಚಲೋ’