ಮೂಡುಬಿದಿರೆ ಪಾರ್ಕಿಂಗ್ ಅವ್ಯವಸ್ಥೆ: ಅಧಿಕಾರಿಗಳ ಸಭೆಮೂಡುಬಿದಿರೆಯಲ್ಲಿ ಪಾರ್ಕಿಂಗ್ ಅವ್ಯವಸ್ಥೆ, ಖಾಸಗಿ ಬಸ್ಗಳಿಂದಾಗುವ ಸಮಸ್ಯೆಗಳ ಕುರಿತು ಪುರಸಭೆ, ಪೋಲಿಸ್, ಬಸ್ ಮಾಲಕರು ಹಾಗೂ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣಗಳ ಮಾಲಕರ ಜೊತೆ ಸಮಾಜ ಮಂದಿರದಲ್ಲಿ ಮಂಗಳವಾರ ನಡೆದ ಸಮಾಲೋಚನಾ ಸಭೆ ನಡೆಯಿತು. ಬಸ್ಗಳು ಸಮಯ ಪಾಲನೆ ಮಾಡಬೇಕು ಹಾಗೂ ಎಕ್ಸ್ಪ್ರೆಸ್ ಬಸ್ಗಳ ವೇಗಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂತು.