ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜ್ಯದಲ್ಲಿ ಉನ್ನತ ಶಿಕ್ಷಣಕ್ಕೆ ಹೊಸ ಆಯಾಮ: ಸಚಿವ ಡಾ.ಎಂ.ಸಿ.ಸುಧಾಕರ್
ರಾಜ್ಯದಲ್ಲಿ ಹೊಸ ವಿಶ್ವವಿದ್ಯಾನಿಲಯಗಳ ಕಾರ್ಯಚಟುವಟಿಕೆ ಸಂಬಂಧ ಸರ್ಕಾರ ಪ್ರತ್ಯೇಕ ಕಾನೂನು ಹಾಗೂ ನಿಯಮ ರೂಪಿಸಿ ಉನ್ನತ ಶಿಕ್ಷಣಕ್ಕೆ ಹೊಸ ಆಯಾಯ ನೀಡಲಿದೆ ಎಂದು ಮಂಗಳೂರಿನಲ್ಲಿ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದರು. ಅವರು ಮಂಗಳೂರು ವಿಶ್ವ ವಿದ್ಯಾನಿಲಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಬಾಂಗ್ಲಾ ವಿಮೋಚನೆಗೆ ಭಾರತ ಸೈನಿಕರ ತ್ಯಾಗ ಮಹೋನ್ನತ: ಜಿಲ್ಲಾಧಿಕಾರಿ
ಬಾಂಗ್ಲಾದ ವಿಮೋಚನೆಗಾಗಿ ನಮ್ಮ ಸೈನಿಕರು ಜೀವ ಮುಡಿಪಾಗಿರಿಸಿ ಹೋರಾಡಿ, ಬದುಕನ್ನೇ ತ್ಯಾಗ ಮಾಡಿರುವುದು ಅತ್ಯುನ್ನತವಾದ ತ್ಯಾಗ ಎಂದೇ ಪರಿಗಣಿಸಲಾಗುತ್ತದೆ. ಆ ಮೂಲಕ ಆ ದೇಶದ ಲಕ್ಷಾಂತರ ಮಂದಿಯ ರಕ್ಷಣೆಗೆ ನಮ್ಮ ಸೈನಿಕರು ಕಾರಣರಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು. ಕದ್ರಿಯ ವೀರ ಯೋಧರ ಸ್ಮಾರಕದಲ್ಲಿ ವಿಜಯ್ ದಿವಸ್ ಕಾರ್ಯಕ್ರಮ ನಡೆಯಿತು.
ಕುಕ್ಕೆ: ಚಂಪಾಷಷ್ಠಿಯ ಚೌತಿಯ ದಿನ ೯೫ ಭಕ್ತರಿಂದ ಎಡೆಸ್ನಾನ ಸೇವೆ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಚೌತಿಯ ದಿನವಾದ ಶನಿವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು. ಗೋವುಗಳು ಸೇವಿಸಿದ ಎಲೆಯ ಮೇಲೆ ಭಕ್ತರು ಉರುಳು ಸೇವೆ ನಡೆಸಿದರು.
ನಿಯಮ ಉಲ್ಲಂಘಿಸುವ ಕಟ್ಟಡ ಕಾಮಗಾರಿ ನಿಲ್ಲಿಸಿ: ಲೋಕಾಯುಕ್ತ ಸೂಚನೆ
ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಿಸುವಾಗ ನಿಯಮ ಉಲ್ಲಂಘಿಸಿ ಸೆಟ್ ಬ್ಯಾಕ್ ಮತ್ತು ರೋಡ್ ಮಾರ್ಜಿನ್ ಬಿಡದೆ ಕಟ್ಟಡ ನಿರ್ಮಿಸುವ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಸೂಚಿಸಿದ್ದಾರೆ. ಮಂಗಳೂರಿನಲ್ಲಿ ದ.ಕ. ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ
ದೇಸೀ ಗೋತಳಿ ಉಳಿವು ಅತ್ಯಗತ್ಯ: ವಜ್ರದೇಹಿ ಸ್ವಾಮೀಜಿ ಕರೆ
ಪ್ರಸ್ತುತ ದೇಸಿ ಗೋವುಗಳ ಸಂತತಿ ಅಳಿವಿನ ಅಂಚಿನಲ್ಲಿದ್ದು, ಅದನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ಸಮಾಜದ ಮೇಲಿದೆ. ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಕರೆ ನೀಡಿದ್ದಾರೆ. ಗೋವರ್ಧನ ಪೂಜೆ ಹಾಗೂ ಗೋವಿಗಾಗಿ ಹೊರೆಕಾಣಿಕೆ ಅರ್ಪಣೆ ಕಾರ್ಯಕ್ರಮ ಉದ್ಘಾಟನೆ
ಪ್ರವೀಣ್ ನೆಟ್ಟಾರು ಹತ್ಯೆ: ಐವರು ಆರೋಪಿಗಳ ಪತ್ತೆಗೆ ಎನ್ಐಎ ವಾಂಟೆಡ್ ನೋಟಿಸ್
ದ.ಕ. ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇನ್ನೂ ಐವರು ಆರೋಪಿಗಳು ತಲೆಮರೆಸಿರುವ ಹಿನ್ನೆಲೆಯಲ್ಲಿ ಅವರ ಪತ್ತೆಗೆ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್ಐಎ) ವಾಂಟೆಡ್ ನೋಟಿಸ್ ಹೊರಡಿಸಿದೆ.
ಬಿರುಸುಗೊಂಡ ಪುತ್ತೂರು ನಗರಸಭೆ ಉಪಚುನಾವಣೆ: ತ್ರಿಕೋನ ಸ್ಪರ್ಧೆಗೆ ವೇದಿಕೆ ಸಜ್ಜು
ಪುತ್ತೂರು ನಗರಸಭೆ ಉಪಚುನಾವಣೆಯಲ್ಲಿ ತ್ರಿಕೋಕ ಸ್ಪರ್ಧೆ ಏರ್ಪಟ್ಟಿದೆ, ಬಿಜೆಪಿ, ಕಾಂಗ್ರೆಸ್, ಪುತ್ತಿಲ ಪರಿವಾರದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಬೆಳ್ತಂಗಡಿ: 17ರಂದು ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ
ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಾಳೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ, ನಿವೃತ್ತ ಶಿಕ್ಷಕ ಕೃಷ್ಣಪ್ಪ ಪೂಜಾರಿ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಗೋಷ್ಠಿಗಳು ನಡೆಯಲಿದ್ದು, ಸಾಧಕರಿಗೆ ಸನ್ಮಾನ ನಡೆಯಲಿದೆ
ಹಾಸನ ಕಾಮಗಾರಿಗೆ ರೈಲುಗಳ ರದ್ದು: ಮುಂಗಡ ಟಿಕೆಟ್ ಕಾಯ್ದಿರಿಸಿದವರಿಗೆ ಸಂಕಷ್ಟ
ಹಾಸನದಲ್ಲಿ ರೈಲು ಹಳಿ ಕಾಮಗಾರಿ ಹಿನ್ನೆಲೆಯಲ್ಲಿ ಡಿ.೨೨ರ ವರೆಗೆ ಮಂಗಳೂರು- ಬೆಂಗಳೂರು ರೈಲು ಸಂಚಾರ ರದ್ದು ಮಾಡಲಾಗಿದೆ. ಮುಂಗಡ ಟಿಕೆಟ್ ಬುಕ್ ಮಾಡಿದವರಿಗೆ ಸಂಕಷ್ಟ ಎದುರಾಗಿದೆ. ಕೇವಲ ಒಂದು ವಾರ ಮೊದಲಷ್ಟೇ ರೈಲು ರದ್ದು ಬಗ್ಗೆ ಪ್ರಕಟಣೆ ಹೊರಡಿಸಿದ ಇಲಾಖೆ
ಆಳ್ವಾಸ್ ವಿರಾಸತ್ನಲ್ಲಿ ‘ಬಿನ್ನಿ’ ಬಕ್ತಮೀಸ್ ದಿಲ್ ಜೋಶ್ ಗಾನ ವೈಭವ
ಮೂಡುಬಿದಿರೆ ಆಳ್ವಾಸ್ ವಿರಾಸತ್ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದ ಎರಡನೇ ದಿನ ಗಾಯಕ ಬಿನ್ನಿ ಗಾಯನಕ್ಕೆ ತಲೆದೂಗಿದ ಪ್ರೇಕ್ಷಕರು, ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದ ನೃತ್ಯ ಕಾರ್ಯಕ್ರಮ
< previous
1
...
509
510
511
512
513
514
515
516
517
...
545
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ