ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎನ್ಐಟಿಕೆಯಲ್ಲಿ ಅತ್ಯಾಧುನಿಕ ತುರ್ತು ಪ್ರತಿಕ್ರಿಯೆ ಕೇಂದ್ರ ‘ಸರ್ಚ್’ ಕಾರ್ಯಾರಂಭ
ಸುರತ್ಕಲ್ ಎನ್ಐಟಿಕೆಯಲ್ಲಿ ಅತ್ಯಾಧುನಿಕ ತುರ್ತು ಪ್ರತಿಕ್ರಿಯೆ ಕೇಂದ್ರ ಸರ್ಚ್ ಕಾರ್ಯಾರಂಭ, ಭೂಮಿ, ಜಲ, ಆಕಾಶದಿಂದಲೂ ಏಕಕಾಲಕ್ಕೆ ತುರ್ತು ಮಾಹಿತಿ ಸಾಧ್ಯ
ಲೋಕಸಭೆಗೆ ನುಗ್ಗಿದವನ ಹೆಡೆಮುರಿ ಕಟ್ಟಿದ ಕರ್ನಾಟಕ ಸಂಸದರು
ಲೋಕಸಭೆ ಮೇಲಿನ ‘ಹೊಗೆ ಬಾಂಬ್’ ದಾಳಿ ವೇಳೆ ಪ್ರೇಕ್ಷಕರ ಗ್ಯಾಲರಿಯಿಂದ ಧುಮುಕಿದ ಇಬ್ಬರು ದುಷ್ಕರ್ಮಿಗಳನ್ನು ಹಿಡಿದು, ಹೆಡೆಮುರಿ ಕಟ್ಟಿದವರಲ್ಲಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಕರ್ನಾಟಕದ ಮೂವರು ಸಂಸದರು ಸೇರಿದ್ದಾರೆ.
ರಾಣಿ ಅಬ್ಬಕ್ಕ ಅಂಚೆಚೀಟಿ ಬಿಡುಗಡೆ: ನಾಳೆ ಮೂಡುಬಿದಿರೆಗೆ ನಿರ್ಮಲಾ ಸೀತಾರಾಮನ್
ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನಲ್ಲಿ ರಾಣಿ ಅಬ್ಬಕ್ಕ ಅಂಚೆಚೀಟಿ ಬಿಡುಗಡೆ, ನಾಳೆ ನಿರ್ಮಲಾ ಸೀತಾರಾಮನ್ ಮೂಡುಬಿದಿರೆಗೆ ಆಗಮನ
ಮಂಗಳೂರಲ್ಲಿ ಪತ್ರಕರ್ತರ ರಾಜ್ಯ ಕ್ರಿಕೆಟ್ ಪಂದ್ಯಾವಳಿಯ ಲಾಂಛನ ಬಿಡುಗಡೆ
ಮಂಗಳೂರಿನಲ್ಲಿ ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್ಟ್ ಪಂದ್ಟಾವಳಿ ಲೋಗೋ ಬಿಡುಗಡೆ. ಅಡ್ಯಾರಿನ ಸಹ್ಯಾದ್ರಿ ಕಾಲೇಜಿನಲ್ಲಿ ಜನವರಿಯಲ್ಲಿ ೩ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ
ನೇಜಾರು ಕೊಲೆ ಪ್ರಕರಣ - ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸಿಎಂಗೆ ಮನವಿ
ಉಡುಪಿಯ ನೇಜಾರಿನಲ್ಲಿ ಕಳೆದ ತಿಂಗಳು ನಡೆದಿದ್ದ ತಾಯಿ ಮತ್ತು ಮೂರು ಮಕ್ಕಳ ಕೊಲೆ ಪ್ರಕರಣದ ತನಿಖೆಗೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಆಗ್ರಹಿಸಿ ಸಿಎಂಗೆ ಮನವಿ ಸಲ್ಲಿಕೆ
ಕುಮಾರವ್ಯಾಸನ ಕಾವ್ಯ ಅಧ್ಯಯನದಿಂದ ಸಾಹಿತ್ಯ ಅನುಭವ: ಡಾ.ಪ್ರಸನ್ನ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಹಿನ್ನೆಲೆಯಲ್ಲಿ ೯೧ನೇ ವರ್ಷದ ಸಾಹಿತ್ಯ ಸಮ್ಮೇಳನ, ಪುಷ್ಪಾಲಂಕಾರದಿಂದ ಕಂಗೊಳಿಸಿದ ಧರ್ಮಸ್ಥಳ ದೇವಸ್ಥಾನ
ಕರಾವಳಿಯ ವಿನಯ್ ತೋನ್ಸೆ ಈಗ ಎಸ್.ಬಿ.ಐನ ಎಂಡಿ!
ಕರಾವಳಿ ಮೂಲದ ಉಡುಪಿಯ ತೋನ್ಸೆ ಗ್ರಾಮದ ವಿನಯ್ ಭಾರತೀಯ ಸ್ಟೇಟ್ ಬ್ಯಾಂಕ್ನ ನೂತನ ಎಂಡಿ
ಫೋಟೋ ವೈರಲ್: ‘ಬುರ್ಖಾ ತೆಗೆದು ಬನ್ನಿ’ ಫಲಕ ತೆರವು
ಎರಡು ದಿನಗಳಿಂದ ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸೂಚನಾ ಫಲಕ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿತ್ತು. ಪೋಸ್ಟ್ ವೈರಲ್ ಆಗುತ್ತಿದ್ದಂತೆ ಫಲಕ ತೆಗೆಯುವಂತೆ ಆಸ್ಪತ್ರೆ ಸಿಬ್ಬಂದಿ ಮೇಲೆ ಒತ್ತಡ ಹೇರಲಾಗಿತ್ತು. ಒತ್ತಡದ ಹಿನ್ನೆಲೆಯಲ್ಲಿ ಸೂಚನಾ ಫಲಕ ಆಸ್ಪತ್ರೆಯವರು ತೆರವುಗೊಳಿಸಿದ್ದಾರೆ.
ಕುಕ್ಕೆ: ಇಂದು ಲಕ್ಷದೀಪೋತ್ಸವ, ಕುಣಿತ ಭಜನೆ
ರಥಬೀದಿಯಿಂದ ಕಾಶಿಕಟ್ಟೆ ವರೆಗೆ ಲಕ್ಷ ಹಣತೆಯ ದೀಪಗಳನ್ನು ಬೆಳಗಲಾಗುತ್ತದೆ. ಸವಾರಿ ಮಂಟಪದಲ್ಲಿ ಕ್ಷೇತ್ರ ದೈವ ಹೊಸಳಿಗಮ್ಮ ದೈವದರ್ಶನ ಮತ್ತು ನರ್ತನ ಸೇವೆ ನಡೆಯಲಿದೆ. ಕಾಶಿಕಟ್ಟೆಗೆ ಆಗಮಿಸುವ ಶ್ರೀ ದೇವರಿಗೆ ಮಹಾಗಣಪತಿ ಸನ್ನಿಧಾನದಲ್ಲಿ ಗುರ್ಜಿ ಪೂಜೋತ್ಸವ ಜರುಗಲಿದೆ. ದೇಗುಲದ ರಾಜಗೋಪುರ ಬಳಿಯಿಂದ ರಥಬೀದಿ, ಅಡ್ಡಬೀದಿಯಲ್ಲಿ ಕುಣಿತ ಭಜನ ಸಂಭ್ರಮ ನಡೆಯಲಿದೆ.
ಧರ್ಮ ಮಾರ್ಗದ ಬದುಕು ಕಲಿಸುವ ಏಕದೇಶ ಭಾರತ: ಸಿದ್ದಗಂಗಾ ಶ್ರೀ
ಧರ್ಮಸ್ಥಳದಲ್ಲಿ ನಡೆಯುವ ಪ್ರತಿ ಕಾರ್ಯಗಳೂ ಧರ್ಮದ ಕಾರ್ಯಗಳೇ ಆಗಿವೆ. ಶಿವನ ಸ್ಥಾನ ಒಂದೆಡೆಯಾದರೆ, ಪ್ರತಿದಿನ ಪ್ರಸಾದ ನೀಡುವ ಅನ್ನಪೂರ್ಣಾದೇವಿಯ ಪವಿತ್ರ ಕ್ಷೇತ್ರ ಇದು. ಇಂತಹ ಕ್ಷೇತ್ರಗಳಿದ್ದರೇನೇ ಶಾಂತಿ, ಸಮಾಧಾನ ಇರುತ್ತದೆ ಎಂದು ಸಿದ್ದಗಂಗಾ ಶ್ರೀಗಳು ಹೇಳಿದರು.
< previous
1
...
511
512
513
514
515
516
517
518
519
...
545
next >
Top Stories
ಗಡಿಯಲ್ಲಿ ಹೈಟೆನ್ಷನ್ : ಯುದ್ಧೋನ್ಮಾದ ತೀವ್ರ - ಭಾರತದ ನೌಕಾಪಡೆ ಸಮರಾಭ್ಯಾಸ
12000 ಮಂದಿ ಪೌರಕಾರ್ಮಿಕರ ನೌಕರಿ ಕಾಯಂ
ಪಾಕ್ಗೆ ಕೋಲಾರ ಟೊಮೆಟೋ ರೈತರ ಶಾಕ್ !
ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ - ಮಧ್ಯಾಹ್ನ 12.30ರಿಂದ ಲಭ್ಯ
2.37 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹ : ಹೊಸ ದಾಖಲೆ ನಿರ್ಮಾಣ