ವಾರ್ಷಿಕ ಕ್ರೀಡಾಕೂಟ: ಆಳ್ವಾಸ್ಗೆ ಸಮಗ್ರ ಪ್ರಶಸ್ತಿ, ರಾಕೇಶ್, ದುರ್ಗಾ ವೈಯಕ್ತಿಕ ಚಾಂಪಿಯನ್ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ೨೧ನೇ ಅಂತರ್ ಕಾಲೇಜು ವಾರ್ಷಿಕ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ದಾಖಲಾದ ಎಲ್ಲ ೧೦ ಕೂಟ ದಾಖಲೆಗಳು, ೨೦ ಚಿನ್ನ, ೯ ಬೆಳ್ಳಿ ಹಾಗೂ ೫ ಕಂಚಿನ ಪದಕಗಳನ್ನು ಜಯಿಸಿ ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಪುರುಷ ಮತ್ತು ಮಹಿಳಾ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.