ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂದಿನಿಂದ ಕರಾವಳಿಯಲ್ಲಿ ರೆಡ್ ಅಲರ್ಟ್, ಭಾರಿ ಮಳೆ ನಿರೀಕ್ಷೆ
ದ.ಕ.ಜಿಲ್ಲೆಯಲ್ಲಿ ಮುಂಗಾರು ಮಳೆ ಕಾಣಿಸಿದ ಬೆನ್ನಿಗೆ ಮಂಗಳೂರಿನ ಸಮುದ್ರ ತೀರ ಪ್ರಕ್ಷುಬ್ದಗೊಳ್ಳುವ ಸೂಚನೆ ಕಾಣಿಸಿದೆ.
ಹಾಲು ಒಕ್ಕೂಟದ ಪ್ರತಿ ಸದಸ್ಯರೂ ಗಿಡ ನೆಡುವ ಯೋಜನೆ
ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ ಕುಲಶೇಖರ ಮಂಗಳೂರು ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಬುಧವಾರ ಆಚರಿಸಲಾಯಿತು.
ಬದಿಯಡ್ಕದಲ್ಲಿ ಕಯ್ಯಾರ ವಚನಾಲಯ ಕಾರ್ಯಾರಂಭಕ್ಕೆ ಪ್ರಸ್ತಾಪ
ಜೂನ್ 11ರಂದು ಬೆಳಗ್ಗೆ 10 ಗಂಟೆಗೆ ಕಯ್ಯಾರಿನ ಶ್ರೀ ರಾಮಕೃಷ್ಣ ಎ.ಎಲ್.ಪಿ.ಶಾಲೆಯಲ್ಲಿ ನಾಡೋಜ ಡಾ. ಕಯ್ಯಾರ ಕಿಞಣ್ಣ ರೈ ಯವರ ಜನ್ಮ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಲಿದೆ.
ಕನ್ನಡದ ಜೊತೆಗೆ ಇಂಗ್ಲಿಷ್ ಕಲಿತರೆ ಬುದ್ಧಿವಂತಿಕೆ ಹೆಚ್ಚಳ: ಶಾಸಕ ಅಶೋಕ್ ರೈ
ದಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅಕಾಡೆಮಿ ಆಫ್ ರೂರಲ್ ಎಜುಕೇಶನ್ ಕೆದಿಲ ಇದರ ವತಿಯಿಂದ ನಿರ್ಮಾಣವಾದ ನೂತನ ಶಾಲಾ ಕಟ್ಟಡ ಉದ್ಘಾಟಿಸಲಾಯಿತು.
ಅಂಬಿಕಾ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ
ಅರಣ್ಯ ಇಲಾಖೆಯ ಆರ್‌ಎಫ್‌ಒ ಕಿರಣ ಬಿ.ಎಂ. ಗಿಡ ನೆಟ್ಟು, ಲತಾ ಜಿ ಭಟ್ ನೀರು ಹಾಕುವ ಮೂಲಕ ಪರಿಸರ ದಿನವನ್ನು ಆಚರಿಸಲಾಯಿತು
ಪದವೀಧರ ಕ್ಷೇತ್ರ ಚುನಾವಣೆ: ಬಂಡಾಯಕ್ಕೆ ಸಿಕ್ಕಿಲ್ಲ ಗೆಲುವು
ಪರಿಷತ್ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳಿಗೆ ಬಂಡಾಯ ಹೊಸದಲ್ಲ. 2015ರಲ್ಲಿ ಸ್ಥಳೀಯಾಡಳಿತಗಳಿಂದ ಆಯ್ಕೆಯಾಗುವ ಪರಿಷತ್ ಸ್ಥಾನದ ಚುನಾವಣೆಯಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಇಬ್ಬರ ಬಂಡಾಯ ಎದುರಿಸಿ ಗೆದ್ದಿತ್ತು.
ಪರಿಸರ ದಿನಾಚರಣೆ: ಎಬಿವಿಪಿಯಿಂದ ಆಕ್ಸಿಜನ್ ಚಾಲೆಂಜ್ ಅಭಿಯಾನ
ಎಬಿವಿಪಿ ಉಡುಪಿ ವತಿಯಿಂದ ಬಲೈಪಾದೆ, ಮಂಚಿ, ಹಿರಿಯಡ್ಕ, ಹೆಬ್ರಿ, ಬನ್ನಂಜೆ ಸೇರಿದಂತೆ ಅನೇಕ ಹಾಸ್ಟೆಲ್‌ಗಳಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು
ಯುವಪೀಳಿಗೆಯು ದೇಶದ ಶಕ್ತಿಯಾಗಬೇಕು: ಉದ್ಯಮಿ ಪ್ರಕಾಶ ಶೆಟ್ಟಿ
ಮೂಡುಬಿದಿರೆ ಆಳ್ವಾಸ್ ಕ್ಯಾಂಪಸ್‌ನಲ್ಲಿ ಶುಕ್ರವಾರ ನಡೆದ ಎರಡು ದಿನಗಳ ‘ಆಳ್ವಾಸ್ ಪ್ರಗತಿ’ ೧೪ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಾಯಿತು.
ಉಡುಪಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಪುಸ್ತಕ ಕೊಡುಗೆ
ಬಾಲಕಿಯರ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿನ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ತುಟ್ಟಿಭತ್ಯೆಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನಾ ಪ್ರದರ್ಶನ
ಬೀಡಿ ಕಾರ್ಮಿಕರಿಗೆ ತುಟ್ಟಿಭತ್ಯೆ ನೀಡಲು ಒತ್ತಾಯಿಸಿ ಸಿಐಟಿಯು ಶುಕ್ರವಾರ ಮೂಡುಬಿದಿರೆ ಸೌತ್ ಕೆನರಾ ಹೋಂ ಇಂಡಸ್ಟ್ರೀಸ್ ಮೂಡುಬಿದಿರೆ ಡಿಪೋ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಯಿತು.
< previous
1
...
515
516
517
518
519
520
521
522
523
...
721
next >
Top Stories
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್ ಅಸ್ತ್ರ
ಆರ್‌ಎಸ್‌ಎಸ್ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!