ಮಂಗಳೂರು ಎಂಸಿಸಿ ಬ್ಯಾಂಕ್‌ನಿಂದ ನೋಟ್ ಪುಸ್ತಕ, ಕೊಡೆ ಮತ್ತು ಸ್ಕೂಲ್ ಬ್ಯಾಗ್ ವಿತರಣೆಮಂಗಳೂರಿನ ಎಂಸಿಸಿ ಬ್ಯಾಂಕ್ ೨೦೨೫ ಜೂನ್ ತಿಂಗಳಲ್ಲಿ ಮಂಗಳೂರು, ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಾದ್ಯಂತ ವಿವಿಧ ಶಾಲೆಗಳು, ಅನಾಥಾಶ್ರಮಗಳು ಮತ್ತು ಸಂಸ್ಥೆಗಳಿಗೆ ನೋಟ್ ಪುಸ್ತಕ, ಕೊಡೆ ಮತು ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿತ್ತು.