ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಡಬ: ಕೊಂಬಾರು ಗ್ರಾಮದ ಮನೆಗೆ ಶಂಕಿತರು ಭೇಟಿ
ತಂಡದಲ್ಲಿ ನಾಲ್ಕರಿಂದ ಆರು ಮಂದಿ ಇದ್ದರು ಎನ್ನಲಾಗಿದೆ. ಮನೆಗೆ ಆಗಮಿಸಿದ ಶಂಕಿತರು ಶಸಾಸ್ತ್ರ ಹಿಡಿದುಕೊಂಡಿದ್ದರು ಎಂದು ತಿಳಿದುಬಂದಿದೆ.
ಕಟೀಲಿನಲ್ಲಿ ಅಂತರ್ ಕಾಲೇಜು ಯಕ್ಷಗಾನ ಸ್ಪರ್ಧೆ
ಎರಡು ದಿನಗಳ ಕಾಲ ನಡೆಯುವ ಭ್ರಾಮರಿ ಯಕ್ಷ ಝೇಂಕಾರ ಆಹ್ವಾನಿತ ತಂಡಗಳ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ ನಡೆಯಿತು.
ಎರಡು ದಿನ, ನಾಲ್ಕು ಜಿಲ್ಲೆ, 21 ಸ್ಥಳಗಳಲ್ಲಿ ಮತದಾನ ಜಾಗೃತಿ ಬೀದಿ ನಾಟಕ ಪ್ರದರ್ಶನ
ಎರಡನೇ ದಿನ 7 ಗಂಟೆಗೆ ಮಡಿಕೇರಿಯಲ್ಲಿ ಮೊದಲ ಪ್ರದರ್ಶನ ನೀಡಿತು. ಕೊಡಗು ಜಿ.ಪಂ. ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಮತದಾರರ ಜಾಗೃತಿ ಯಾತ್ರೆಗೆ ಚಾಲನೆ ನೀಡಿದರು.
ಪ್ರಾಚೀನ ಕನ್ನಡ ಶಾಸನಗಳ ಶೋಧನೆ, ಸಂರಕ್ಷಣಾ ಯೋಜನೆಗೆ ಇಂದು ಚಾಲನೆ
ಸಾರ್ವಜನಿಕರು ತಮ್ಮಲ್ಲಿ ತಮ್ಮ ಸಂಸ್ಥೆ ಅಥವಾ ತಮ್ಮ ಪರಿಸರದಲ್ಲಿ ಇಂತಹ ಪ್ರಾಚೀನ ಕನ್ನಡದ ಶಾಸನಗಳನ್ನು ಕಂಡರೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರ ದೂರವಾಣಿ ಸಂಖ್ಯೆ ೯೮೪೪೪೦೧೨೯೫ ಗೆ ಸಂಪರ್ಕಿಸುವಂತೆ ಅವರು ತಿಳಿಸಿದ್ದಾರೆ.
ಜಾತಿ ಅಲ್ಲ, ದೇಶ ಉಳಿಸುವ ಚುನಾವಣೆ ಇದು: ಮಾಜಿ ಸಚಿವ ಸಿ.ಟಿ.ರವಿ
ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ನಾಮಪತ್ರ ಸಲ್ಲಿಕೆಗೂ ಮುನ್ನ ಗುರುವಾರ ಮಂಗಳೂರಿನ ಪುರಭವನ ಎದುರು ಬಹಿರಂಗ ಸಭೆ ನಡೆಯಿತು.
ಎಸ್‌ಸಿಡಿಸಿಸಿ ಬ್ಯಾಂಕ್‌ಗೆ 79.09 ಕೋಟಿ ರು. ಸಾರ್ವಕಾಲಿಕ ದಾಖಲೆ ಲಾಭ
ಕೇಂದ್ರ ಸರ್ಕಾರದ ಮಹತ್ತರ ಯೋಜನೆಯಾದ ‘ಅಟಲ್ ಪಿಂಚಣಿ ಯೋಜನೆ’ಯಲ್ಲಿ ದಾಖಲೆಯ ಪ್ರಮಾಣದಲ್ಲಿ ಚಂದಾದಾರರನ್ನು ನೋಂದಾಯಿಸಿ ವರದಿ ವರ್ಷದಲ್ಲಿ 2 ಬಾರಿ ಭಾರತ ಸರ್ಕಾರದ ಹಣಕಾಸು ಸಚಿವಾಲಯದಿಂದ ಪ್ರಶಸ್ತಿಗೆ ಪಾತ್ರವಾಗಿದೆ.
ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ
ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಿಂದ ಮೆರವಣಿಗೆಯಲ್ಲಿ ಶಕ್ತಿ ಪ್ರದರ್ಶನ, ಪುರಭವನದಲ್ಲಿ ಬಹಿರಂಗ ಸಭೆ ನಡೆಸಿದ ಬಳಿಕ ಕ್ಯಾ.ಬ್ರಿಜೇಶ್ ಚೌಟ ಅವರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಕ್ಯಾ.ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ, ಬಿಜೆಪಿ ಬೃಹತ್ ಶಕ್ತಿ ಪ್ರದರ್ಶನ
ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಶರವು, ಕುದ್ರೋಳಿ, ಕಾರ್‌ಸ್ಟ್ರೀಟ್, ಮಂಗಳಾದೇವಿ ಹಾಗೂ ಕದ್ರಿ ದೇವಸ್ಥಾನಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿ ಚುನಾವಣಾ ಕಚೇರಿಗೆ ಆಗಮಿಸಿದರು.
ಚಾರ್ಮಾಡಿ ಘಾಟಿಯಲ್ಲಿ ಸಿಲುಕಿದ 12 ಚಕ್ರದ ಲಾರಿ; ಸಂಚಾರ ಅಸ್ತವ್ಯಸ್ತ
ಪೊಲೀಸರು ಹಾಗೂ ಇತರ ವಾಹನ ಸವಾರರು ಸುಗಮ ವಾಹನ ಸಂಚಾರಕ್ಕೆ ಸಹಕರಿಸಿದರು.
ಜಗತ್ತಿನೆದುರು ಭಾರತದ ಪ್ರತಿಷ್ಠೆ ಹೆಚ್ಚಿಸಿದ ವಿಶ್ವನಾಯಕ ಮೋದಿ: ವಿ. ಭಾನುಪ್ರಕಾಶ್
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ಕೈಗಾರಿಕಾ ಪ್ರಕೋಷ್ಠದ ಸಮಾವೇಶ ಆಯೋಜಿಸಲಾಗಿತ್ತು.
< previous
1
...
516
517
518
519
520
521
522
523
524
...
658
next >
Top Stories
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್
3 ವಿದೇಶಗಳಲ್ಲಿ ವೀರೇಂದ್ರ ಪಪ್ಪಿ ವ್ಯವಹಾರ?
ಟ್ರಿಪಲ್ ಏರ್‌ಡಿಫೆನ್ಸ್ ಪರೀಕ್ಷೆ ಯಶಸ್ವಿ
ಗಗನಯಾನದ ಏರ್‌ಡ್ರಾಪ್ ಪರೀಕ್ಷೆ ಯಶಸ್ವಿ - ಸಿಬ್ಬಂದಿಯ ಸುರಕ್ಷಿತ ಮರಳುವಿಕೆಗೆ ಇದು ಅಗತ್ಯ