ಶೀಘ್ರವೇ ಕಾಂಗ್ರೆಸ್ನ 40 ಶಾಸಕರು ಹೊರಗೆ ಬರುತ್ತಾರೆ: ನಳಿನ್ ಕುಮಾರ್ಕಾಂಗ್ರೆಸ್ನ ಆಂತರಿಕ ಜಗಳದ ನಡುವೆಯೇ ಮರಿ ಖರ್ಗೆ ಮುಖ್ಯಮಂತ್ರಿ ಸ್ಥಾನದ ಬೇಡಿಕೆ ಇಡುತ್ತಿದ್ದಾರೆ. ಕಾಂಗ್ರೆಸ್ ಒಡೆಯುತ್ತಿದ್ದು, ಹಸ್ತದ ಒಳಗೆ ಹಸ್ತದ ಆಪರೇಷನ್ ಆಗುತ್ತಿದೆ. ಈ ಭಯದಿಂದ ಕಾಂಗ್ರೆಸ್ನವರು ಬಿಜೆಪಿಯಿಂದ ಬರ್ತಾರೆ ಎಂದು ದಾರಿ ತಪ್ಪಿಸುತ್ತಾ ಇದ್ದಾರೆ. ಯಾವುದೇ ಕಾರಣಕ್ಕೆ ಬಿಜೆಪಿಯಿಂದ ಯಾರೂ ಹೋಗುತ್ತಿಲ್ಲ. ಬೆಳಗಾವಿ ಅಧಿವೇಶನ ಮುಗಿದ ಕೂಡಲೇ ಕಾಂಗ್ರೆಸ್ನಲ್ಲಿ ದೊಡ್ಡ ಪರಿವರ್ತನೆ ಆಗುತ್ತದೆ