ಸ್ಪೀಕರ್ ಖಾದರ್ ಪುತ್ರಿ ಹವ್ವಾ ಕಾಂಗ್ರೆಸ್ ಸೇರ್ಪಡೆಯು.ಟಿ. ಖಾದರ್ ಅವರ ಸ್ವಕ್ಷೇತ್ರ ಮಂಗಳೂರು (ಉಳ್ಳಾಲ)ದ ದೇರಳಕಟ್ಟೆಯಲ್ಲಿ ಯು.ಟಿ.ಫರೀದ್ ಫೌಂಡೇಶನ್ ಆಶ್ರಯದಲ್ಲಿ ಭಾನುವಾರ ನಡೆದ ಸೌಹಾರ್ದ ಕ್ರೀಡಾಕೂಟದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ನಡೆದಿದ್ದು, ಈ ವೇಳೆ ವೇದಿಕೆಯಲ್ಲಿ ಹವ್ವಾ ನಸೀಮ ಸದಸ್ಯತ್ವ ಅರ್ಜಿಗೆ ಸಹಿ ಹಾಕಿ ಅಧಿಕೃತವಾಗಿ ಕಾಂಗ್ರೆಸ್ಗೆ ಸೇರ್ಪಡೆಯಾದರು.