ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಸಕ ಹರೀಶ್ ಪೂಂಜ ವಿರುದ್ಧ ಜನಪ್ರತಿನಿಧಿ ಕೋರ್ಟ್‌ಗೆ 2ನೇ ಆರೋಪಪಟ್ಟಿ
ಧರ್ಮಸ್ಥಳ ಪೊಲೀಸರು ತನಿಖೆ ನಡೆಸಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಮತ್ತು ಇತರ 15 ಮಂದಿ ಸೇರಿದಂತೆ ಒಟ್ಟು 17 ಮಂದಿ ವಿರುದ್ಧ ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್‌ಗೆ ಶನಿವಾರ ದೋಷರೋಪ ಪಟ್ಟಿ ಸಲ್ಲಿಸಿದ್ದಾರೆ.
ಕೆಸಿಇಟಿ ೨೦೨೪: ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ
ಸಿಇಟಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಇಬ್ಬರು ಟಾಪ್ ಟೆನ್ ಒಳಗೆ ರ‍್ಯಾಂಕ್ ಪಡೆದಿದ್ದಾರೆ.
ರಾಷ್ಟ್ರೀಯ ಓಪನ್ ಸರ್ಫಿಂಗ್: ತಮಿಳುನಾಡು ಸಮಗ್ರ ಚಾಂಪಿಯನ್
ಮೂಲ್ಕಿಯ ಮಂತ್ರ ಸರ್ಫಿಂಗ್ ಕ್ಲಬ್‌ನ ಭರವಸೆಯ ಆಟಗಾರ ಪ್ರದೀಪ್ ಪೂಜಾರ್ (5.34) ಅಂಕದೊಂದಿಗೆ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.
ತೋಕೂರು: ಅಂತರ್ಜಲದ ಒತ್ತಡದ ಬಗ್ಗೆ ಮಾಹಿತಿ ಕಾರ್ಯಾಗಾರ
ಸುತ್ತ ಮುತ್ತಲು ಗಿಡ ಮರಗಳನ್ನು ನೆಟ್ಟು ವಾತಾವರಣದ ಉಷ್ಣತೆಯನ್ನು ತಂಪು ಮಾಡಲು ಸಾಧ್ಯವಿದೆ ಎಂದು ಪಿಯೂಸ್ ಹೇಳಿದರು.
ತೋಕೂರು: ಆರೋಗ್ಯ ತಪಾಸಣೆ ಶಿಬಿರ
ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಗ್ರಾಮಸ್ಥರಿಗೆ ಬಿಪಿ ಶುಗರ್ ಟೆಸ್ಟ್ ಗಳನ್ನು ಮಾಡಲಾಯಿತು.
ಮಳೆ ನೀರು ಸಮರ್ಪಕ ಬಳಸಿದರೆ ಜಲಕ್ಷಾಮ ಎದುರಾಗದು: ಶ್ರೀಪಡ್ರೆ
ಜಲಸಾಕ್ಷರತೆಯ ಜಾಗೃತಿ ಮೂಡಿಸುವ ಕೊಂಕಣಿ ಗೀತೆಯ ವೀಡಿಯೋವನ್ನು ಅನಾವರಣಗೊಳಿಸಿದ ಶ್ರೀಪಡ್ರೆ ಅವರು, ಹಾಡು ಸೊಗಸಾಗಿ ಮೂಡಿಬಂದಿದೆ. ಇದು ಕನ್ನಡ, ತುಳು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಮೂಡಿಬರಲಿ ಎಂದು ಆಶಿಸಿದರು.
ಇಂದು ನೈಋತ್ಯ ಪದವೀಧರ, ಶಿಕ್ಷಕರ ಕ್ಷೇತ್ರ ಮತದಾನ
ಮತದಾನ ಬೆಳಗ್ಗೆ 8 ರಿಂದ ಸಂಜೆ 4 ಗಂಟೆ ವರೆಗೆ ನಡೆಯಲಿದೆ. ಜೂ.6 ರಂದು ಮತಗಳ ಎಣಿಕೆ ಮೈಸೂರಿನಲ್ಲಿ ನಡೆಯಲಿದೆ.
ಸೇವಾ ಸಹಯೋಗ ತಿಳಿವಳಿಕೆ ಪತ್ರ ಒಡಂಬಡಿಕೆಗೆ ಸಹಿ
ಯೆನೆಪೊಯಾ ನರ್ಸಿಂಗ್ ಕಾಲೇಜಿನ ಪ್ರಿನ್ಸಿಪಾಲ್ ಡಾ. ಲೀನಾ ಕೆ.ಸಿ ಹಾಗೂ ಅರಿವು ಟ್ರಸ್ಟ್ ಅಧ್ಯಕ್ಷ ಡಾ. ಕೆ.ಎಸ್. ಭಟ್ ಅವರು ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದರು.
ಸಿಎಂ ಸಿದ್ದು ಆಪ್ತ ಐವನ್‌ಗೆ ಎರಡನೇ ಬಾರಿ ಪರಿಷತ್ ಟಿಕೆಟ್
2014ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಐವನ್‌ಗೆ ಮೊದಲ ಬಾರಿಗೆ ವಿಧಾನ ಪರಿಷತ್ ಟಿಕೆಟ್ ನೀಡಲಾಯಿತು. ಪರಿಷತ್ ಸದಸ್ಯನಾಗಿ 2020ರ ವರೆಗೆ ಐವನ್ ಡಿಸೋಜಾ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.
‘ಗೋಬ್ಯಾಕ್’ ಎನಿಸಿಕೊಳ್ಳುವ ಪರಿಸ್ಥಿತಿ ನನಗೆ ಬಂದಿಲ್ಲ: ರಘುಪತಿ ಭಟ್
ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ವಯಸ್ಸು ನನ್ನದಲ್ಲ. ವಿಧಾನಸಭೆಗೆ ಇನ್ನು ನಾಲ್ಕು ವರ್ಷ ಕಾಯುವುದಾದರೆ ಅಲ್ಲಿ ನಾನೇ ಗೆಲ್ಲಿಸಿದ ಶಾಸಕರಿದ್ದು, ಮತ್ತೆ ಸ್ಪರ್ಧಿಸಲು ಆಗದು ಎಂದು ರಘುಪತಿ ಭಟ್ ಹೇಳಿದರು.
< previous
1
...
520
521
522
523
524
525
526
527
528
...
721
next >
Top Stories
ಆರ್‌ಎಸ್‌ಎಸ್ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್ ಟಾಂಗ್