ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯುವ ಸಮುದಾಯ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಪಿ.ಕೆ. ಪೂಜಾರಿ
ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ನಾರಾವಿ ಪಟ್ಟಣದಲ್ಲಿ ಗುಂಪಿನ ಸದಸ್ಯರು ಹಾಗೂ ವಿದ್ಯಾರ್ಥಿಗಳು ಜಾಥಾ ನಡೆಸಿದರು.
ಕೆಸರುಗದ್ದೆಯಂತಾಗಿದ್ದ ಸರ್ವೀಸ್ ರಸ್ತೆ ದುರಸ್ತಿ; ಅಧಿಕಾರಿಗಳಿಂದ ತ್ವರಿತ ಸ್ಪಂದನೆ
ಈ ಬಗ್ಗೆ ಸಚಿತ್ರವಾದ ವರದಿಯು ಪತ್ರಿಕೆಯಲ್ಲಿ ಪ್ರಕಟವಾದ ಬೆನ್ನಿಗೆ ಕಾಮಗಾರಿ ನಿರತ ಸಂಸ್ಥೆಯ ಅಧಿಕಾರಿಗಳು ಕೆಸರು ತುಂಬಿದ ರಸ್ತೆಗೆ ಜಲ್ಲಿ ಡಾಮರ್ ಮಿಶ್ರಿಣವನ್ನು ಹಾಕಿ ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ.
5ನೇ ಇಂಡಿಯನ್ ಓಪನ್ ಸರ್ಫಿಂಗ್: ಪುರುಷ, ಮಹಿಳಾ ವಿಭಾಗದಲ್ಲಿ ತಮಿಳುುನಾಡು ಮೇಲುಗೈ
ಮಹಿಳೆಯರ ವಿಭಾಗದಲ್ಲಿ ಹಾಲಿ ಚಾಂಪಿಯನ್ ತಮಿಳುನಾಡಿನ ಕಮಲಿಮೂರ್ತಿ (11.23), ಗೋವಾದ ಸುಗರ್ ಬನರಸೆ (8.93),ನೇಹಾ ವ್ಯೆದ್ (2.20) ಹಾಗೂ ಮೇರಿಲ್ಲೆ ವಂಡರಿಂಕ್ (1.87) ಫೈನಲ್ ತಲುಪಿದ್ದಾರೆ.
ಮಹಿಳಾ ಮತದಾರರಿಗೆ ಗ್ಯಾರಂಟಿ ಯೋಜನೆಗಳ ಪ್ರಯೋಜನ ದೊರೆತಿದೆ: ಮಂಜುನಾಥ ಭಂಡಾರಿ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಹೈಕೋರ್ಟ್ ಕೂಡ ಛೀಮಾರಿ ಹಾಕಿದೆ. ಈ ವಿಚಾರದಲ್ಲಿ ಪೊಲೀಸರು ಪೂಂಜರ ಬಗ್ಗೆ ಮೃಧುಧೋರಣೆ ತಳೆದಿದ್ದು, ಅವರನ್ನು ಆ ದಿನವೇ ಬಂಧಿಸಬೇಕಿತ್ತು ಎಂದು ಮಂಜುನಾಥ ಭಂಡಾರಿ ಹೇಳಿದರು.
ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್: ಮೂವರ ಬಂಧನ, ಪೋಕ್ಸೋ ಕೇಸ್ ದಾಖಲು
ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಗೆ ಮೂವರು ಅತ್ಯಾಚಾರ ಎಸೆದಿದ್ದಾರೆ. ಇದೀಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದಾಳೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಕೂಟರ್‌ಗೆ ಡಿಕ್ಕಿ ಹೊಡೆದು ಹೋಟೆಲ್‌ಗೆ ನುಗ್ಗಿದ ಕಾರು; ತಪ್ಪಿದ ದುರಂತ
ಅಪಘಾತದಿಂದ ಹೋಟೆಲ್‌ಗೆ ಹಾನಿಯಾಗಿದ್ದು ಹೋಟೆಲ್ ಹೊರಗಡೆ ಇಟ್ಟಿದ್ದ ತಂಪು ಪಾನೀಯದ ಬಾಟಲಿಗಳು ಒಡೆದು ಹೋಗಿವೆ.
ಸಚಿವ ನಾಗೇಂದ್ರ ರಾಜಿನಾಮೆ ಆಗ್ರಹಿಸಿ ಮಂಗಳೂರಲ್ಲಿ ಬಿಜೆಪಿ ರಸ್ತೆ ತಡೆ ಪ್ರತಿಭಟನೆ
ಸಂಪುಟದಿಂದ ಸಚಿವರನ್ನು ವಜಾಗೊಳಿಸಬೇಕು ಎಂದು ಯುವ ಮೋರ್ಚಾ ಕಾರ್ಯಕರ್ತರು ಆಗ್ರಹಿಸಿದರು. ಅಲ್ಲದೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ನೇತ್ರಾವತಿ ವಾಟರ್ ಫ್ರಂಟ್ ಕಾಮಗಾರಿಗೆ ಎನ್‌ಜಿಟಿ ತಡೆ
ವಾಟರ್ ಫ್ರಂಟ್ ಯೋಜನೆ ಕುರಿತು ಮಾಧ್ಯಮ ವರದಿಗಳನ್ನೇ ಆಧರಿಸಿ ರಾಷ್ಟ್ರೀಯ ಹಸಿರು ನ್ಯಾಯಪೀಠದ ಪ್ರಧಾನ ಬೆಂಚ್ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
ರಸ್ತೆಯಲ್ಲಿ ನಮಾಜ್ ಘಟನೆ ಗಂಭೀರ ಪರಿಗಣಿಸಿ: ಸರ್ಕಾರಕ್ಕೆ ಸಂಸದ ನಳಿನ್ ಕುಮಾರ್
ರಾಜ್ಯದಲ್ಲಿ ಗೂಂಡಾ ರಾಜಕಾರಣ ನಡೆಯುತ್ತಿದ್ದು, ಕೋಮುಭಾವನೆ ಕೆರಳಿಸುವ ಮೂಲಕ ಭಯೋತ್ಪಾದನೆ ಸೃಷ್ಟಿಗೆ ಯತ್ನ ನಡೆಯುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಆರೋಪಿಸಿದರು.
ಬ್ಯಾರೀಸ್ ಇಂಟೆಗ್ರೇಟೆಡ್ ಪಿಯು ಕಾಲೇಜು ಉದ್ಘಾಟನೆ
ಟಿಯು ವಿಶ್ವವಿದ್ಯಾನಿಲಯದಿಂದ ರ್‍ಯಾಂಕ್ ವಿಜೇತರಾದ ಬಿಐಟಿ ಕಾಲೇಜಿನ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. 2023-24ನೇ ಶೈಕ್ಷಣಿಕ ವರ್ಷದ ಪಠ್ಯೇತರ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸ್ಮರಣಿಕೆ, ಪ್ರಮಾಣ ಪತ್ರ ನೀಡಲಾಯಿತು.
< previous
1
...
521
522
523
524
525
526
527
528
529
...
721
next >
Top Stories
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್ ಟಾಂಗ್
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್ ಬಾಂಬ್ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಜೈಲಲ್ಲಿ ಕೈದಿಗಳ ಮದ್ಯ ಪಾರ್ಟಿ, ಡಾನ್ಸ್!