ಪೇಜಾವರ ಶ್ರೀಗಳಿಗೆ ಪಿತೃ ವಿಯೋಗಸಾಂಪ್ರದಾಯಿಕ ಕೃಷಿಕರೂ, ವೈದಿಕ ವಿದ್ವಾಂಸರೂ ಆಗಿದ್ದ ಅವರು ತುಳು ಲಿಪಿಕಾರರಾಗಿ, ಪಂಚಾಂಗ ಕರ್ತರಾಗಿ ಅನೇಕ ಕನ್ನಡ ಹಾಗೂ ತುಳು ಭಜನೆ, ಪ್ರಾರ್ಥನಾ ಶ್ಲೋಕಗಳನ್ನು ರಚಿಸುವ ಮೂಲಕ ಸಾರಸ್ವತ ಲೋಕಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದರು. ತಮ್ಮ ಮನೆಯಲ್ಲಿ ಗುರುಕುಲ ಮಾದರಿಯಲ್ಲಿ ಶಿಕ್ಷಣ ನೀಡುತ್ತಿದ್ದರು