ದ.ಕ. ಜಿಲ್ಲೆಯ 8 ಬೀಚ್‌ಗಳಿಗೆ ಬೀಚ್‍ಗಾರ್ಡ್‌ಗಳ ನೇಮಕಮಳೆಗಾಲದ ಸಂದರ್ಭ ಬೀಚ್ ಉಗ್ರವಾಗಿದ್ದು, ಅಲೆಗಳು ಎತ್ತರಕ್ಕೆ ಏರುತ್ತಾ ಇರುತ್ತದೆ. ಈ ಸಂದರ್ಭ ಮಂಗಳೂರಿಗೆ ಬರುವ ಪ್ರವಾಸಿಗರಿಗೆ ಆಳ ಅಗಲದ ಅರಿವಿರುವುದಿಲ್ಲ. ಸ್ವಾಭಾವಿಕವಾಗಿ ತೊಂದರೆಗೆ ಸಿಲುಕುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಕಳೆದ 5 ವರ್ಷಗಳಿಂದ ನಿರಂತರವಾಗಿ ಜೂನ್, ಜುಲೈ, ಆಗಸ್ಟ್, ಸೆಪ್ಟೆಂಬರ್‌ನಲ್ಲಿ 8 ಬೀಚ್‍ಗಳಲ್ಲಿ ಬೀಚ್ ಗಾರ್ಡ್‍ಗಳು ಪ್ರವಾಸಿಗರ ರಕ್ಷಣೆಯನ್ನು ಮಾಡುತ್ತಿದ್ದಾರೆ.