ಬಿಜೆಪಿಯಿಂದ ಸರ್ಕಾರ ಅಸ್ಥಿರ ಯತ್ನ: ಸಿದ್ದರಾಮಯ್ಯರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿ 33 ಸಾವಿರ ಕೋಟಿ ರು.ಗೂ ಅಧಿಕ ನಷ್ಟ ಉಂಟಾಗಿದೆ. ಅದರಲ್ಲಿ 17,910 ಕೋಟಿ ರು. ಪರಿಹಾರ ನೀಡುವಂತೆ ಕೇಂದ್ರ ಸರ್ಕಾರ ಎರಡು ಬಾರಿ ಮನವಿ ನೀಡಲಾಗಿದೆ. ಕೇಂದ್ರ ತಂಡ ಬಂದು ಪರಿಶೀಲನೆಯನ್ನೂ ನಡೆಸಿದೆ. ಆದರೆ ಒಂದು ರುಪಾಯಿ ಪರಿಹಾರ ಕೊಟ್ಟಿಲ್ಲ.