ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೂಡುಬಿದಿರೆ ಶ್ರೀ ಕಾಳಿಕಾಂಬಾ ದೇವಳ ಅವಭೃತೋತ್ಸವ
ಕಾಳಿಕಾಂಬಾ ದೇವಸ್ಥಾನದಿಂದ ಹೊರಟ ಅವಭೃತ ಮೆರವಣಿಗೆಯು ಮುಖ್ಯ ರಸ್ತೆಯ ಮೂಲಕ ಸಾಗಿ ವೆಂಕಟರಮಣ ದೇವಸ್ಥಾನದ ಶ್ರೀ ಸುಧೀಂದ್ರ ಸರೋವರದಲ್ಲಿ ಅವಭೃತ ನಡೆಯಿತು.
ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಆರ್ಥಿಕ ದುಸ್ಥಿತಿ: ಕ್ಯಾ.ಗಣೇಶ್ ಕಾರ್ಣಿಕ್
ಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಚಿವರಾದ ಈಶ್ವರಪ್ಪ, ಡಿ.ವಿ.ಸದಾನಂದ ಗೌಡ ಮತ್ತಿತರರನ್ನು ಪಕ್ಷದ ಹಿರಿಯ ನಾಯಕರು ಮಾತುಕತೆ ನಡೆಸಿ ಸರಿಪಡಿಸಲಿದ್ದಾರೆ. ಚುನಾವಣೆ ವೇಳೆಗೆ ಎಲ್ಲವೂ ಸರಿಯಾಗುತ್ತದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಹೇಳಿದರು.
ಬಿಜೆಪಿ ಪಕ್ಷ ನಿಷ್ಠೆ ಬಗ್ಗೆ ಟಿಕೆಟ್ ವಂಚಿತ ಡೀವಿ ಹಳೆ ಹೇಳಿಕೆ ವಿಡಿಯೋ ವೈರಲ್
ಈ ಹಿಂದೆ ಅಸೆಂಬ್ಲಿ ಚುನಾವಣೆಯಲ್ಲಿ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿ ವಿರುದ್ಧ ಸ್ಪರ್ಧಿಸಿದ್ದರು. ಆಗ ಡಿ.ವಿ.ಸದಾನಂದ ಗೌಡ ಅವರನ್ನು ಪುತ್ತೂರಿಗೆ ಕರೆಸಿದ ಬಿಜೆಪಿ ಮುಖಂಡರು, ಅವರಿಂದ ಸುದ್ದಿಗೋಷ್ಠಿ ನಡೆಸಿದ್ದರು. ಆಗ ಡೀವಿ ಅವರು ಬಿಜೆಪಿ ನೀಡಿದ್ದ ಕೊಡುಗೆಗಳ ಬಗ್ಗೆ ಹಾಡಿ ಹೊಗಳಿದ್ದರು. ಅಲ್ಲದೆ, ತನ್ನ ಪಕ್ಷ ನಿಷ್ಠೆ ಬಗ್ಗೆ ಹೇಳಿಕೊಂಡಿದ್ದರು. ಅದರ ತುಣುಕು ಈಗ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಅಶಾಂತಿ ವಿರುದ್ಧ ರಂಗಭೂಮಿ ಧ್ವನಿಯಾಗಲಿ: ನಾನಾ ಪಾಟೇಕರ್
ನಾವು ಪರಸ್ಪರ ಧರ್ಮಗಳನ್ನು ಗೌರವಿಸಿದರೆ ಜಗಳಕ್ಕೆ ಆಸ್ಪದವೇ ಇರಲ್ಲ. ಸಮಾಜದಲ್ಲಿ ತಲೆದೋರುತ್ತಿರುವ ಭಿನ್ನಾಭಿಪ್ರಾಯ, ಜಗಳಗಳು ಅಂತ್ಯವಾಗಲಿದೆ. ಎಲ್ಲವೂ ನಮ್ಮ ಕೈಯಲ್ಲೇ ಇದೆ, ಆತ್ಮವಿಮರ್ಶೆ ಮಾಡಿಕೊಳ್ಳಿ ಎಂದು ನಾನಾ ಪಾಟೇಕರ್ ಹೇಳಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಸಾಗಾಟ ಪತ್ತೆ
ಚಿನ್ನವನ್ನು ಪೇಸ್ಟ್ ಆಗಿ ಪರಿವರ್ತಿಸಿ ಎರಡು ಲೇಯರ್ ಕಂದು ಕಾಗದ ಹಾಳೆಗಳ ನಡುವೆ ಬಚ್ಚಿಟ್ಟಿರುವುದು ಪತ್ತೆಯಾಗಿತ್ತು. ಸುಮಾರು 6.19 ಲಕ್ಷ ರು. ಮೌಲ್ಯದ 96 ಗ್ರಾಂ ಚಿನ್ನವನ್ನು ವಶಪಡಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಮಂಗಳೂರಿನಿಂದ ಹೊರಟ ಸರಕು ನೌಕೆ ಲಕ್ಷದ್ವೀಪದಲ್ಲಿ ಮುಳುಗಡೆ, ಎಂಟು ಮಂದಿಯ ರಕ್ಷಣೆ
ನೌಕೆಯಲ್ಲಿದ್ದ ಕ್ಯಾಪ್ಟನ್ ಭಾಸ್ಕರನ್, ಸಿಬ್ಬಂದಿಗಳಾದ ನಾಗಲಿಂಗಂ, ನಲ್ಲಮುತ್ತು ಗೋಪಾಲ್, ಮಣಿದೇವನ್ ವೇಲು, ವಿಘ್ನೇಶ್, ಅಜಿತ್ ಕುಮಾರ್, ಕಪ್ಪು ರಾಮನ್ ಮತ್ತು ಮುರುಗನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ
ಮೂಲ್ಕಿ ಶ್ರೀ ದೇವಿಯ ಪ್ರತಿಬಿಂಬದ ಭವ್ಯ ಮೆರವಣಿಗೆ
ರಾತ್ರಿ ಶ್ರೀ ಮಹಾಗಣಪತಿ ದೇವರಿಗೆ ಪೂಜೆ, ಶ್ರೀ ವೀರಭದ್ರ ದೇವರಿಗೆ ರಂಗ ಪೂಜೆ , ಶ್ರೀ ಧೂಮಾವತಿ ಬಂಟ ದೈವಗಳ ನೇಮೋತ್ಸವ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.
ಕೂಜಿಮಲೆಗೆ ನಕ್ಸಲರ ಭೇಟಿ ಹಿನ್ನೆಲೆ: ಕೂಂಬಿಂಗ್ ಮತ್ತಷ್ಟು ವಿಸ್ತರಣೆ
ನಕ್ಸಲ್ ನಿಗ್ರಹ ಪಡೆಯ ಎಸ್.ಪಿ. ಜಿತೇಂದ್ರಕುಮಾರ್, ಡಿವೈಎಸ್ಪಿ ರಾಘವೇಂದ್ರ ಮಡಿಕೇರಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. ಕೂಜಿಮಲೆ ಪ್ರದೇಶಕ್ಕೆ ಮಂಗಳವಾರ ಮಡಿಕೇರಿ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿದೆ.
ಫಾದರ್ ಮುಲ್ಲರ್ ಸಂಸ್ಥೆಯಿಂದ ಉತ್ಕೃಷ್ಟ ಸೇವೆ: ಬಿಷಪ್
ರೋಗಿಗಳ ಹೃದಯದಲ್ಲಿ ಭರವಸೆ ತುಂಬುವ ಕೆಲಸವನ್ನು ವೈದ್ಯ ಸೇವೆಯಲ್ಲಿರುವ ಪ್ರತಿಯೊಬ್ಬರೂ ಮಾಡಬೇಕಿದೆ. ರೋಗದಿಂದ ಗುಣಮುಖರಾಗುವ ಆತ್ಮಸ್ಥೈರ್ಯ ತುಂಬಿದಾಗ ವೈದ್ಯ ಸೇವೆಗೆ ನಿಜಾರ್ಥ ಬರುತ್ತದೆ ಎಂದು ಬಿಷಪ್ ಕಿವಿಮಾತು ಹೇಳಿದರು.
ಪ್ರವೀಣ್ ನೆಟ್ಟಾರು ಕೊಲೆ: ಜಬೀರ್ ಜಾಮೀನು ಅರ್ಜಿ ವಜಾ
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿ ಸಮಿತಿಯ ಸದಸ್ಯನಾಗಿದ್ದ ಪ್ರವೀಣ್ ನೆಟ್ಟಾರು ಅವರನ್ನು 2022ರ ಜು.26ರಂದು ರಾತ್ರಿ 8.30ರ ವೇಳೆ ಕೆಲ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ದಾಳಿ ನಡೆಸಿದ್ದರಿಂದ ಮೃತಪಟ್ಟಿದ್ದರು.
< previous
1
...
532
533
534
535
536
537
538
539
540
...
657
next >
Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್ ತಯಾರಿ
ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು