ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕರಾವಳಿ ಬಿಜೆಪಿಗರ ಕಡೆಗಣನೆ ವಿರುದ್ಧ ನನ್ನ ಸ್ಪರ್ಧೆ: ರಘುಪತಿ ಭಟ್
ನನ್ನ ಸ್ಪರ್ಧೆ ಅವರ ವಿರುದ್ಧವೂ ಅಲ್ಲ. ಶಿವಮೊಗ್ಗದಲ್ಲೇ ಪಕ್ಷಕ್ಕಾಗಿ ದುಡಿದ ಅನೇಕ ಮಂದಿ ಇದ್ದಾರೆ, ಅವರಲ್ಲೊಬ್ಬರಿಗೆ ಟಿಕೆಟ್ ನೀಡಿದರೂ ನಾನು ಸ್ಪರ್ಧಿಸುತ್ತಿರಲಿಲ್ಲ. ಇದು ಪಕ್ಷಾತೀತ ಚುನಾವಣೆಯಾದ್ದರಿಂದ ಜನತೆ ನನ್ನನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದು ರಘುಪತಿ ಭಟ್ ಹೇಳಿದರು.
ಮಂಗಳೂರು ಹಲಸು ಮೇಳದಲ್ಲಿ ವೈವಿಧ್ಯಮಯ ಹಲಸಿನ ಅನಾವರಣ!
ಹಲಸಿನ ವೈವಿಧ್ಯಮಯ ಖಾದ್ಯಗಳಾದ ಹಲಸಿನ ವಾಡಾಪಾವ್, ಹಲಸಿನ ಮಂಚೂರಿ, ಕಬಾಬ್, ಪಲಾವ್, ಜಾಮೂನ್, ಗಾರಿಗೆ, ಪತ್ರೊಡೆ, ಅಂಬಡೆ, ಹೋಳಿಗೆ ಭಾರೀ ಬೇಡಿಕೆ ಹಲಸು ಮೇಳದಲ್ಲಿ ವ್ಯಕ್ತವಾಗಿದೆ.
ಮಳೆಗಾಲ ಸಮರ್ಥವಾಗಿ ಎದುರಿಸಲು ಅಧಿಕಾರಿಗಳ ತಂಡ ಸನ್ನದ್ಧವಾಗಿರಬೇಕು: ಎಸಿ ಮೊಹಾಪಾತ್ರ
ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಸಭಾಂಗಣದಲ್ಲಿ ಶನಿವಾರ ಪುತ್ತೂರು ತಾಲೂಕು ಮಟ್ಟದ ಪ್ರಾಕೃತಿಕ ವಿಕೋಪದ ಬಗ್ಗೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಯಿತು,
ದ.ಕ.ದಲ್ಲಿ ‘ಮದ್ಯ’ದ ಜಾಗ ಆಕ್ರಮಿಸಿದ ತಣ್ಣನೆ ಬಿಯರ್!
ಭಾರೀ ಸೆಕೆಯ ವಾತಾವರಣ ಇರುವುದರಿಂದ ಮದ್ಯದ ಬದಲು ಬಿಯರ್‌ಗೆ ಮದ್ಯಪ್ರಿಯರು ಮೊರೆ ಹೋಗಿದ್ದು, ಬಿಯರ್ ಮಾರಾಟದಲ್ಲಿ ಏರಿಕೆ ಕಂಡುಬಂದಿದೆ.
ಕೊಚ್ಚಿಯ ಗ್ಲೋಬಲ್ ಅಲುಮ್ನಿ ಮೀಟ್ ಆಮಂತ್ರಣ ಪತ್ರಿಕೆ ಬಿಡುಗಡೆ
ಸಮಾರಂಭದಲ್ಲಿ ಡಾ. ನಿಟ್ಟೆ ವಿನಯ ಹೆಗ್ಡೆ ಹಾಗೂ ಸಂಸ್ಥೆಯ ಅನೇಕ ಮುಖ್ಯಸ್ಥರು ಭಾಗವಹಿಸಲಿದ್ದಾರೆ. ದೇಶ ವಿದೇಶಗಳಲ್ಲಿ ನೆಲೆಸಿರುವ ಕಾಲೇಜಿನ ಸುಮಾರು 22000ಕ್ಕೂ ಮಿಕ್ಕಿ ಹಳೆ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.
6 ಪದವೀಧರ ಕ್ಷೇತ್ರಗಳಲ್ಲೂ ಜನ ಕಾಂಗ್ರೆಸ್ ಬೆಂಬಲಿಸುವ ವಿಶ್ವಾಸ: ಮಧು ಬಂಗಾರಪ್ಪ
ಶಿಕ್ಷಕರ ಕ್ಷೇತ್ರ ಪ್ರತಿನಿಧಿಸಿದವರು ಈವರೆಗೆ ಶಿಕ್ಷಕರ ಸಮಸ್ಯೆ ನಿವಾರಣೆಗೆ ಪ್ರಯತ್ನಿಸಿಲ್ಲ. ಶಿಕ್ಷಕರ ಸಮಸ್ಯೆ ನಿವಾರಿಸಲು, ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಮಂಜುನಾಥ್ ಹೇಳಿದರು.
ಕಾರಂತ್, ಅಯ್ಯರ ಅವರೊಂದಿಗಿನ ಒಡನಾಟದಿಂದ ಬದುಕು ಸಾರ್ಥಕ: ಪ್ರೊ. ಶಂಕರ್್
ಕುಕ್ಕಾಜೆಯ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮಂಚಿ ಬಿ.ವಿ. ಕಾರಂತ ನೆನೆಪಿನ ಮಂಚಿ ನಾಟಕೋತ್ಸವಕ್ಕೆ ಚಾಲನೆ ನೀಡಲಾಯಿತು.
‘ನ್ಯಾಚುರಲ್ ಐಸ್ ಕ್ರೀಮ್’ ಸ್ಥಾಪಕ ರಘುನಂದನ್ ಕಾಮತ್ ಇನ್ನಿಲ್ಲ
15 ರಾಜ್ಯಗಳಲ್ಲಿ 160ಕ್ಕೂ ಹೆಚ್ಚಿನ ಬ್ರಾಂಚ್‌ಗಳಿಗೆ ನ್ಯಾಚುರಲ್ ಐಸ್‌ಕ್ರೀಂ ದೇಶದ ಪ್ರಖ್ಯಾತ ಬ್ಯಾಂಡ್ ಸ್ಥಾಪಿಸಿ ಸಾವಿರಾರು ಮಂದಿಗೆ ಉದ್ಯೋಗ ನೀಡಿದೆ.
ಕರಾವಳಿಯಲ್ಲಿ ಎಳನೀರು ತೀವ್ರ ಕೊರತೆ, ಬೆಲೆಯೂ 60 ರು.ಗೆ ಏರಿಕೆ!
ಮಂಗಳೂರಿನಲ್ಲಿ ಮಾಮೂಲು ಬೊಂಡಕ್ಕೆ 50 ರು., ಕೆಂದಾಳಿ ಬೊಂಡಕ್ಕೆ 60 ರು. ದರ ಇದೆ. ಕಳೆದ ಒಂದು ತಿಂಗಳಿಂದ ದರದಲ್ಲಿ ಈ ಏರಿಕೆ ಉಂಟಾಗಿದೆ ಎನ್ನುತ್ತಾರೆ ಮಾರಾಟಗಾರ ಉರ್ವಮಾರುಕಟ್ಟೆ ನಾಗೇಶ್.
ಬಂಟ್ವಾಳ ತಾಲೂಕಿನ 51 ಗ್ರಾಮ ಪಂಚಾಯಿತಿಗಳಲ್ಲಿ ತ್ಯಾಜ್ಯ ತೆರವು ಕಾರ್ಯ
ಗ್ರಾಪಂ ವ್ಯಾಪ್ತಿಯ ವ್ಯಾಪ್ತಿಯ ಸಾರ್ವಜನಿಕ ಪ್ರದೇಶ, ರಸ್ತೆ ಬದಿಗಳಲ್ಲಿ ತ್ಯಾಜ್ಯ ಎಸೆಯದಂತೆ, ತ್ಯಾಜ್ಯವನ್ನು ಸುಡದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ವಿಶೇಷ ಸ್ವಚ್ಛ ಸಪ್ತಾಹ ನಡೆಸಲಾಯಿತು.
< previous
1
...
534
535
536
537
538
539
540
541
542
...
721
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್