ಬೆಂಗಳೂರಲ್ಲಿ ಬಿಜೆಪಿ ನಾಯಕರ ಭೇಟಿ ಬಳಿಕ ಇತ್ಯರ್ಥಗೊಂಡಿದ್ದ ಪುತ್ತೂರಿನ ಪುತ್ತಿಲ ಪರಿವಾರ ಮುಖಂಡ ಅರುಣ್ ಕುಮಾರ್ ಪುತ್ತಿಲ ಬೇಷರತ್ ಬಿಜೆಪಿ ಸೇರ್ಪಡೆಗೆ ಮತ್ತೆ ವಿಘ್ನ ಎದುರಾಗಿದೆ