ಕಳೆಂಜ ಮನೆ ಪಂಚಾಂಗ ಕೆಡವಿದ ಪ್ರಕರಣ: ಆರಂಭಗೊಂಡ ಕಂದಾಯ - ಅರಣ್ಯ ಜಂಟಿ ಸರ್ವೆಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೇ ನಂಬರ್ 309ರ ಅಂದರೆ ನಿಡ್ಲೆ ವಿಕೃತ ಬ್ಲಾಕ್ 2ರ ಮತ್ತು ಕಳೆಂಜ ವಿಕೃತ ಬ್ಲಾಕ್ ನ ಜಂಟಿ ಸರ್ವೆ ಆರಂಭಗೊಂಡಿತು. ಅಧಿಕಾರಿಗಳ ಉಪಸ್ಥಿತಿಯಲ್ಲಿ ಎಡಿಎಲ್ಆರ್ ಸರ್ವೆ ಮೂಲಕ ಸುಮಾರು 8, 446 ಎಕರೆಯಷ್ಟು ಪ್ರದೇಶವನ್ನು ಸರ್ವೆ ಮಾಡುವ ಕಾಯ೯ವನ್ನು ನಡೆಸುತ್ತಿದ್ದಾರೆ.